Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Judge dies ಹೃದಯಾಘಾತದಿಂದ ಕಲಬುರಗಿ ಕೋರ್ಟ್‌ನಲ್ಲೇ ನ್ಯಾಯಾಧೀಶರ ಸಾವು
ಕರ್ನಾಟಕಪ್ರಮುಖ

Judge dies ಹೃದಯಾಘಾತದಿಂದ ಕಲಬುರಗಿ ಕೋರ್ಟ್‌ನಲ್ಲೇ ನ್ಯಾಯಾಧೀಶರ ಸಾವು

Share
0 Min Read
SHARE

newsics.com

ಕಲಬುರಗಿ: ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಮೃತಪಟ್ಟಿರುವ ಘಟನೆ ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಸೋಮವಾರ ನಡೆದಿದೆ.

ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ. ಮೂಗತಿ (44) ಮೃತಪಟ್ಟವರು.
ಕಳೆದ ವಾರವೇ ಕಲಬುರಗಿ ಕೋರ್ಟ್‌ಗೆ ವಿಶ್ವನಾಥ ಅವರು ವರ್ಗಾವಣೆಯಾಗಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ಕೋರ್ಟ್‌ಗೆ ಬಂದಿದ್ದರು. ಆದರೆ, ಕೋರ್ಟ್ ಹಾಲ್‌ಗೆ ಬರುವುದಕ್ಕಿಂತ ಮುಂಚೆ ಎದೆಯಲ್ಲಿ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಕರೆ ತರುವ ಮುನ್ನವೇ ನ್ಯಾಯಾಧೀಶರು ಕೊನೆಯುಸಿರೆಳೆದಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Covid19 Update ರಾಜ್ಯದಲ್ಲಿ 208 ಜನರಿಗೆ ಕೊರೋನಾ ಪಾಸಿಟಿವ್

TAGGED:Judge dies of heart attack in Kalaburagi court
Share This Article
Facebook Twitter Copy Link Print
Previous Article ಇಂದು ರಾತ್ರಿ 8 ಗಂಟೆಗೆ ಪ್ರಸಾರವಾಗಬೇಕಿದ್ದ ಕರ್ಣ ಸೀರಿಯಲ್‌ ಮುಂದೂಡಿಕೆ
Next Article Israel destroys Iranian news channel ಹೆಚ್ಚಾಯ್ತು ಸಮರ ಆತಂಕ: ಇಸ್ರೇಲ್‌ನಿಂದ ಇರಾನ್ ನ್ಯೂಸ್ ಚಾನಲ್ ಧ್ವಂಸ, ಓಡಿ ಬಚಾವಾದ ನಿರೂಪಕಿ, ವಿಡಿಯೋ ನೋಡಿ

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?