Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Nivetha Thomas ಗುರುತೇ ಸಿಗದಷ್ಟು ಬದಲಾದ ನಟಿ;ಅನಾರೋಗ್ಯದಿಂದ ನಿವೇತಾ ಬಳಲುತ್ತಿದ್ದಾರಾ?
ಪ್ರಮುಖಮನರಂಜನೆ

Nivetha Thomas ಗುರುತೇ ಸಿಗದಷ್ಟು ಬದಲಾದ ನಟಿ;ಅನಾರೋಗ್ಯದಿಂದ ನಿವೇತಾ ಬಳಲುತ್ತಿದ್ದಾರಾ?

Share
1 Min Read
SHARE

newsics.com

ಬಹುಭಾಷಾ ನಟಿ ನಿವೇತಾ ಥಾಮಸ್ ಅವರು ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಮಿಂಚಿದ್ದಾರೆ. ನಿವೇತಾ ಅವರಿಗೆ ಅಭಿಮಾನಿಗಳ ಸಂಖ್ಯೆ ಕೂಡ ಜಾಸ್ತಿಯೇ ಇದೆ. ಆದರೆ ಅವರು ಇತ್ತೀಚೆಗೆ ಸಿನಿಮಾಗಳಲ್ಲಿ ಹೆಚ್ಚು ಕಾಣಿಸಿಕೊಳ್ಳಲಿಲ್ಲ. ಇದರಿಂದ ನಟಿಗೆ ಏನಾಯ್ತು ಎಂದು ಅವರ ಅಭಿಮಾನಿಗಳು ಆಗಾಗ ಪ್ರಶ್ನೆಗಳನ್ನು ಕೇಳುತ್ತಿದ್ದರು.

ಅವರು ಇತ್ತೀಚೆಗೆ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಪ್ರತ್ಯಕ್ಷವಾಗಿದ್ದಾರೆ. ನಿವೇತಾ ಅವರ ಸ್ಟೈಲಿಶ್ ಹೊಸ ನೋಟ ಮತ್ತು ರೂಪಾಂತರವು ಎಲ್ಲರ ಗಮನ ಸೆಳೆದಿದೆ. ಗುರುತೇ ಸಿಗದಷ್ಟು ನಿವೇತಾ ಬದಲಾಗಿದ್ದು, ಮೊದಲಿಗಿಂತಲೂ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

2025ರ ಗದ್ದರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಟಿ ನಿವೇತಾ ಭಾಗವಹಿಸಿದ್ದರು. ಅಲ್ಲಿ ಅವರ ಕೊನೆಯ ಸಿನಿಮಾ 35-ಚಿನ್ನ ಕಥಾ ಕಾಡು ಪಾತ್ರಕ್ಕಾಗಿ ಅತ್ಯುತ್ತಮ ಪ್ರಮುಖ ನಟಿ ಪ್ರಶಸ್ತಿ ನೀಡಲಾಯಿತು. ಈ ವೇಳೆ ನಟಿ ಮೊದಲಿಗಿಂತಲೂ ವಿಭಿನ್ನವಾಗಿ ಕಾಣಿಸಿಕೊಂಡು ಪ್ರಶಸ್ತಿ ಸ್ವೀಕರಿಸಿದರು. ಇದರ ಬೆನ್ನಲ್ಲೇ ನಟಿಯ ಇತ್ತೀಚಿನ ಫೋಟೋಗಳು ವೈರಲ್‌ ಆಗಿವೆ.

ಇನ್ನು ದಿಢೀರ್‌ ತೂಕ ಹೆಚ್ಚಿಸಿಕೊಂಡ ಕಾರಣಕ್ಕೆ ನಿವೇತಾ ಥಾಮಸ್‌ ಅವರಿಗೆ ಸಿನಿಮಾಗಳಲ್ಲಿ ಅವಕಾಶಗಳು ಕಡಿಮೆಯಾಗುತ್ತಿವೆ ಎಂಬ ವದಂತಿಯೂ ಇದೆ. ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಹೆಚ್ಚು ಸಿನಿಮಾಗಳಲ್ಲಿ ಕಾಣಿಸಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ವಿಜಯ್ ಸೇತುಪತಿ ಅವರ ಮುಂದಿನ ಚಿತ್ರ, ಪುರಿ ಜಗನ್ನಾಥ್ ನಿರ್ದೇಶನದ ಸಿನಿಮಾ ತಂಡ ಸೇರಿಕೊಳ್ಳಲಿದ್ದಾರೆ ಎಂಬ ಮಾತಿದೆ.

https://www.instagram.com/reel/DK5P55Dzq-r/?igsh=MjFuYTNjdm93ang4

TAGGED:Nivetha Thomas is an actress who has changed beyond recognition; is Nivetha suffering from an illness?
Share This Article
Facebook Twitter Copy Link Print
Previous Article Rain alert Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರಿ ಮಳೆ : ಇಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article Aadhaar info ಇನ್ಮೇಲೆ ಆಧಾರ್ ಕಾರ್ಡ್ ಝೆರಾಕ್ಸ್ ಮಾಡಿಸೋದೇ ಬೇಡ…

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?