Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > NARENDRA MODI : ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ: 51ನೇ ಜಿ-7 ಶೃಂಗಸಭೆಯಲ್ಲಿ ಭಾಗಿ
ವಿದೇಶ

NARENDRA MODI : ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ: 51ನೇ ಜಿ-7 ಶೃಂಗಸಭೆಯಲ್ಲಿ ಭಾಗಿ

Share
1 Min Read
SHARE

newsics.com

ಕಾಲ್ಗರಿ : ಜಿ 7 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆನೆಡಾಗೆ ತೆರಳಿದ್ದಾರೆ. ಕಾನಾನಸ್ಕಿಸ್‌ ನಲ್ಲಿ ನಡೆಯಲಿರುವ 51ನೇ ಜಿ7 ಶೃಂಗಸಭೆಯಲ್ಲಿ ಇಂದು ಹಲವು ದೇಶಗಳ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

https://x.com/ANI/status/1934789021642748037?ref_src=twsrc%5Etfw%7Ctwcamp%5Etweetembed%7Ctwterm%5E1934789021642748037%7Ctwgr%5E595e071b87009a56419495d062c44dc8c8ee7ca1%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಕೆನಡಾದಲ್ಲಿ ಕಾಲಿರಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್‌ ಖಾತೆಯಲ್ಲಿ ಸಂದೇಶ ಹಂಚಿಕೊಂಡಿದ್ದಾರೆ. ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಲ್ಗರಿಗೆ ಇಂದು ಬಂದು ಸೇರಿದೆ. ಇಂದು ಜಾಗತಿಕ ಸಮಸ್ಯೆಗಳ ಬಗ್ಗೆ ಹಲವು ದೇಶಗಳ ಪ್ರಮುಖರೊಂದಿಗೆ ಚರ್ಚೆ ನಡೆಯಲಿದೆ. ದಕ್ಷಿಣದ ದೇಶಗಳ ಅಭಿವೃದ್ಧಿ ಹಾಗೂ ಆದ್ಯತೆಗಳ ಬಗ್ಗೆಯೂ ಇಂದು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿದ್ದು, ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಜಿ 7 ಶೃಂಗಸಭೆಯಿಂದ ಧಿಡೀರನೆ ವಾಪಸ್‌ ಹೊರಟಿದ್ದಾರೆ.

https://x.com/narendramodi/status/1934805163405136235?ref_src=twsrc%5Etfw%7Ctwcamp%5Etweetembed%7Ctwterm%5E1934805163405136235%7Ctwgr%5E912ae808fe02996f5f1d3494a303af1e16c42285%7Ctwcon%5Es1_c10&ref_url=https%3A%2F%2Fm.test.in%2F

Aadhaar info ಇನ್ಮೇಲೆ ಆಧಾರ್ ಕಾರ್ಡ್ ಝೆರಾಕ್ಸ್ ಮಾಡಿಸೋದೇ ಬೇಡ…

TAGGED:NARENDRA MODI: Prime Minister Modi arrives in Canada: Participates in the 51st G-7 Summit
Share This Article
Facebook Twitter Copy Link Print
Previous Article Aadhaar info ಇನ್ಮೇಲೆ ಆಧಾರ್ ಕಾರ್ಡ್ ಝೆರಾಕ್ಸ್ ಮಾಡಿಸೋದೇ ಬೇಡ…
Next Article Today’s prediction ಇಂದಿನ ರಾಶಿ ಭವಿಷ್ಯ, 17-06-2025, ಮಂಗಳವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?