Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೊಬೈಲ್ ನಲ್ಲಿ ಮಹಿಳೆಯರ 13,500 ಅಶ್ಲೀಲ ಚಿತ್ರ ಪತ್ತೆ : ಆರೋಪಿ ಅರೆಸ್ಟ್
ದೇಶಪ್ರಮುಖ

ಮೊಬೈಲ್ ನಲ್ಲಿ ಮಹಿಳೆಯರ 13,500 ಅಶ್ಲೀಲ ಚಿತ್ರ ಪತ್ತೆ : ಆರೋಪಿ ಅರೆಸ್ಟ್

Share
1 Min Read
SHARE

newsics.com

ಮುಂಬೈ : ಮಹಿಳೆಯರ 13,500 ಅಶ್ಲೀಲ ಚಿತ್ರ ಹೊಂದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರ ನಕಲಿ ಖಾತೆ ತೆರೆದು ಅಶ್ಲೀಲ ವಿಷಯಗಳನ್ನು ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಸಂಡೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಶುಭಂ ಕುಮಾರ್‌ಮನೋಜ್ ಪ್ರಸಾದ್ ಸಿಂಗ್ (25) ಬಂಧಿತ. ಈತ ದೆಹಲಿಯಲ್ಲಿ ಕಂಪ್ಯೂಟ‌ರ್ ಸಾಫ್ಟ್‌ಸ್ಟಿಲ್ಸ್‌ ನಲ್ಲಿ ಡಿಪ್ಲೋಮಾ ಪಡೆದಿದ್ದ. ಸಂಡೂರಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಈತನ ಫೋನ್‌ನಿಂದ ಮಹಿಳೆಯರ 13,500 ಸ್ಟೀನ್ ಶಾಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.’ನಗ್ನವಾಗಿ ವಿಡಿಯೋ ಕರೆ ಮಾಡುವಂತೆ ಮಹಿಳೆಯರಿಗೆ ಕಿರುಕುಳ ಕೊಡುತ್ತಿದ್ದೆ. ಅವರು ಒಪ್ಪದಾಗ ನಕಲಿ ಖಾತೆ ಸೃಷ್ಟಿಸಿ ಮಾನಹಾನಿ ಮಾಡುತ್ತಿದ್ದೆ’ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಮಹಿಳೆಯರ ಹೆಸರಿನಲ್ಲಿ ಇಂಥ 11 ನಕಲಿ ಖಾತೆಗಳನ್ನು ಹಾಗೂ 100ಕ್ಕೂ ಹೆಚ್ಚು ಇ-ಮೇಲ್ ಐಡಿಗಳನ್ನು ಸೃಷ್ಟಿಸಿರುವುದು ತಿಳಿದುಬಂದಿದೆ. ಈತನ ಫೋನ್ನಿಂದ ಮಹಿಳೆಯರ 13,500 ಸ್ಟೀನ್ ಶಾಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ರಿಲಯನ್ಸ್ ಜಿಯೋ ಇಂಟರ್ ನೆಟ್ ಸೇವೆ ಡೌನ್ : ಬಳಕೆದಾರರ ಪರದಾಟ

TAGGED:13500 pornographic images of women found on mobile: Accused arrested
Share This Article
Facebook Twitter Copy Link Print
Previous Article ರಿಲಯನ್ಸ್ ಜಿಯೋ ಇಂಟರ್ ನೆಟ್ ಸೇವೆ ಡೌನ್ : ಬಳಕೆದಾರರ ಪರದಾಟ
Next Article Protests ಮುಷ್ಕರಕ್ಕೆ ಮುಂದಾದ ಬಿಬಿಎಂಪಿ ಕಸ ಸಂಗ್ರಹಣೆ ಸಿಬ್ಬಂದಿ; ಜೂ . 24 ರಿಂದ ಉಪವಾಸ ಸತ್ಯಾಗ್ರಹ!

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?