Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Trump ಟೆಹ್ರಾನ್‌ನಿಂದ ತಕ್ಷಣ ಸ್ಥಳಾಂತರಗೊಳ್ಳಿ; ಇರಾನ್ ನಾಗರಿಕರಿಗೆ ಟ್ರಂಪ್ ಎಚ್ಚರಿಕೆ
ವಿದೇಶ

Trump ಟೆಹ್ರಾನ್‌ನಿಂದ ತಕ್ಷಣ ಸ್ಥಳಾಂತರಗೊಳ್ಳಿ; ಇರಾನ್ ನಾಗರಿಕರಿಗೆ ಟ್ರಂಪ್ ಎಚ್ಚರಿಕೆ

Share
1 Min Read
SHARE

newsics.com

ನ್ಯೂಯಾರ್ಕ್: ಇಸ್ರೇಲ್-ಇರಾನ್ ಸಂಘರ್ಷ ಉಲ್ಬಣಗೊಳ್ಳುತ್ತಿರುವುದರಿಂದ ಎಲ್ಲರೂ ಟೆಹ್ರಾನ್ ತೊರೆಯುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ನೀಡಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್ ಸೋಶಿಯಲ್’ ಮೂಲಕ ಹೊಸ ನಿರ್ದೇಶನವನ್ನು ಹೊರಡಿಸಿದ್ದಾರೆ.
ಇರಾನ್ ಅಮೆರಿಕ ಜೊತೆ ಪರಮಾಣು ಒಪ್ಪಂದಕ್ಕೆ ಸಹಿ ಹಾಕಬೇಕಿತ್ತು, ಇಸ್ಲಾಮಿಕ್ ರಾಷ್ಟ್ರವು ಪರಮಾಣು ಶಸ್ತ್ರಾಸ್ತ್ರಗಳನ್ನು ಹೊಂದಲು ಸಾಧ್ಯವಿಲ್ಲ ಎಲ್ಲರೂ ಆದಷ್ಟು ಬೇಗ ಟೆಹ್ರಾನ್ ತೊರೆಯಬೇಕು ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ.
ಇಸ್ರೇಲ್ ಈ ಹಿಂದೆ ಈಶಾನ್ಯ ಟೆಹ್ರಾನ್‌ನಿಂದ ಜನರನ್ನು ಸ್ಥಳಾಂತರಿಸಲು ಸಲಹೆ ನೀಡಿತ್ತು. ಇರಾನ್‌ನಲ್ಲಿರುವ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡುವ ಯೋಜನೆಗಳ ಬಗ್ಗೆ ಇಸ್ರೇಲ್ ಟೆಹ್ರಾನ್ ಜನರಿಗೆ ಎಚ್ಚರಿಕೆ ನೀಡಿತು. ಇದರ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಕೂಡ ನಾಗರಿಕರಿಗೆ ಟೆಹ್ರಾನ್ ತೊರೆಯುವಂತೆ ಹೇಳಿದ್ದಾರೆ.
ಏತನ್ಮಧ್ಯೆ, ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆಯಲಿರುವ ಜಿ -7 ಶೃಂಗಸಭೆಯನ್ನು ಮೊಟಕುಗೊಳಿಸಿ ಒಂದು ದಿನ ಮುಂಚಿತವಾಗಿ ಹಿಂದಿರುಗಲಿದ್ದಾರೆ ಎಂದು ಶ್ವೇತಭವನ ಹೇಳಿಕೊಂಡಿದೆ. ಮಧ್ಯಪ್ರಾಚ್ಯದಲ್ಲಿನ ಸಂಘರ್ಷವನ್ನು ಪರಿಹರಿಸಲು ಅವರು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಾರೆ ಮತ್ತು ರಾಷ್ಟ್ರೀಯ ಭದ್ರತಾ ಮಂಡಳಿಯ ಸಭೆಯನ್ನು ಶೀಘ್ರದಲ್ಲೇ ಕರೆಯುತ್ತಾರೆ ಎಂದು ಹೇಳಲಾಗಿದೆ.
ಇನ್ನು ಟ್ರಂಪ್ ಅವರು ಶೃಂಗಸಭೆಯಿಂದ ಬೇಗನೆ ನಿರ್ಗಮಿಸುವುದು ಸಕಾರಾತ್ಮಕ ನಡೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ.

Protests ಮುಷ್ಕರಕ್ಕೆ ಮುಂದಾದ ಬಿಬಿಎಂಪಿ ಕಸ ಸಂಗ್ರಹಣೆ ಸಿಬ್ಬಂದಿ; ಜೂ . 24 ರಿಂದ ಉಪವಾಸ ಸತ್ಯಾಗ್ರಹ!

TAGGED:Move out of Tehran immediately; Trump warns Iranian citizens
Share This Article
Facebook Twitter Copy Link Print
Previous Article Protests ಮುಷ್ಕರಕ್ಕೆ ಮುಂದಾದ ಬಿಬಿಎಂಪಿ ಕಸ ಸಂಗ್ರಹಣೆ ಸಿಬ್ಬಂದಿ; ಜೂ . 24 ರಿಂದ ಉಪವಾಸ ಸತ್ಯಾಗ್ರಹ!
Next Article DK SHIVAKUMAR: ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ ಡಿಕೆಶಿ!; ವೈರಲ್ ವಿಡಿಯೋ ನೋಡಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?