Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today : ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಕುಸಿದ ಬೆಲೆ
ಕರ್ನಾಟಕಪ್ರಮುಖ

Gold Rate Today : ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಕುಸಿದ ಬೆಲೆ

Share
1 Min Read
SHARE

newsics.com

ಬೆಂಗಳೂರು: ಚಿನ್ನದ ಬೆಲೆ ಸತತ ಎರಡನೇ ದಿನವೂ ಇಳಿಕೆಯಾಗಿದೆ. ನಿನ್ನೆ 15 ರೂನಷ್ಟು ತಗ್ಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 105 ರೂನಷ್ಟು ಇಳಿದಿದೆ. ಆಭರಣ ಚಿನ್ನದ ಬೆಲೆ 9,305 ರೂ ಇದ್ದದ್ದು 9,200 ರೂಗೆ ಕುಸಿದಿದೆ. ಅಪರಂಜಿ ಚಿನ್ನದ ಬೆಲೆ 10,000 ರೂ ಸಮೀಪಕ್ಕೆ ಬಂದಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,00,370 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,000 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 17ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,280 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,370 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,100 ರೂ

Trump ಟೆಹ್ರಾನ್‌ನಿಂದ ತಕ್ಷಣ ಸ್ಥಳಾಂತರಗೊಳ್ಳಿ; ಇರಾನ್ ನಾಗರಿಕರಿಗೆ ಟ್ರಂಪ್ ಎಚ್ಚರಿಕೆ

TAGGED:Gold Rate Today: Good news for jewelry lovers; Price falls for second consecutive day
Share This Article
Facebook Twitter Copy Link Print
Previous Article ಜಿಲ್ಲೆಯಾದ್ಯಂತ ಧಾರಾಕಾರ ಮಳೆ : ಬೆಳಗಾವಿ-ಗೋವಾ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತ
Next Article Ear Hair Growth: ಕಿವಿಯಲ್ಲಿ ಕೂದಲು ಏಕೆ ಬೆಳೆಯುತ್ತವೆ?; ಅದೃಷ್ಟವೋ? ದುರಾದೃಷ್ಟವೋ?

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?