Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Thug Life movie ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಸುಪ್ರೀಂ ಆದೇಶ
ಪ್ರಮುಖಮನರಂಜನೆ

Thug Life movie ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಸುಪ್ರೀಂ ಆದೇಶ

Share
1 Min Read
SHARE

newsics.com

ಕರ್ನಾಟಕದಲ್ಲಿ ‘ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ , ಕಮಲ್ ಹಾಸನ್ ನಟನೆಯ ಥಗ್ ಲೈಫ್ ‘ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಚಿತ್ರತಂಡಕ್ಕೆ ರಿಲೀಫ್ ಸಿಕ್ಕಿದೆ.

ಕಮಲ್ ಹಾಸನ್ ಅವರ ತಮಿಳು ಚಿತ್ರ ‘ಥಗ್ ಲೈಫ್’ ಬಿಡುಗಡೆಯನ್ನು ಕರ್ನಾಟಕದಲ್ಲಿ ನಿಷೇಧಿಸಿದ್ದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದ್ದು, ನಟನ ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ಚಿತ್ರದ ಬಿಡುಗಡೆಯನ್ನು ತಡೆಯುವುದಾಗಿ ಬೆದರಿಕೆ ಹಾಕಿರುವ ಗುಂಪುಗಳನ್ನು ತರಾಟೆಗೆ ತೆಗೆದುಕೊಂಡಿದೆ. ಚಿತ್ರ ಬಿಡುಗಡೆಗೆ ಬೆದರಿಸುವುದು, ಅಡ್ಡಿ ಮಾಡೋದು ಸರಿಯಲ್ಲ. ನಿಮಗೆ ಇಷ್ಟ ಅಲ್ಲ ಅಂದರೆ ಸಿನಿಮಾ ನೋಡಬೇಡಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

https://x.com/ANI/status/1934867308209471589?ref_src=twsrc%5Etfw%7Ctwcamp%5Etweetembed%7Ctwterm%5E1934867308209471589%7Ctwgr%5Ecceb67c428d3f636edd792c79f32141f0d5c0bd0%7Ctwcon%5Es1_c10&ref_url=https%3A%2F%2Fm.test.in%2F

ಪ್ರಕರಣದ ಹಿನ್ನೆಲೆ
ಇತ್ತೀಚೆಗೆ ಥಗ್ ಲೈಫ್ ಸಿನಿಮಾ ಈವೆಂಟ್‌ನಲ್ಲಿ ಭಾಗವಹಿಸಿದ್ದ ನಟ ಕಮಲ್ ಹಾಸನ್ ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿಗೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಭಾರೀ ವಿವಾದ ಸೃಷ್ಟಿಯಾಗಿದೆ.
ರಾಜ್ಯದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ನಿರ್ಬಂಧ ಹೇರಲು ಮುಂದಾಗಿದ್ದ ವಾಣಿಜ್ಯ ಮಂಡಳಿ ಕ್ರಮ ಪ್ರಶ್ನಿಸಿ ನಿರ್ಮಾಪಕರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ನಲ್ಲಿ ಜಯ ಸಿಗದ ಹಿನ್ನೆಲೆ ಚಿತ್ರತಂಡ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.

https://x.com/ANI/status/1934867308209471589?t=hWhayLBvuYzF8te-hZ1UaQ&s=19

harassment ಬಾಯ್‌ ಫ್ರೆಂಡ್‌ ಮುಂದೆಯೇ ಗ್ಯಾಂಗ್ ರೇಪ್: 8 ಆರೋಪಿಗಳು ಅರೆಸ್ಟ್

TAGGED:Supreme Court orders release of Thug Life movie in Karnataka
Share This Article
Facebook Twitter Copy Link Print
Previous Article harassment ಬಾಯ್‌ ಫ್ರೆಂಡ್‌ ಮುಂದೆಯೇ ಗ್ಯಾಂಗ್ ರೇಪ್: 8 ಆರೋಪಿಗಳು ಅರೆಸ್ಟ್
Next Article Rain info ರಾಜ್ಯದ ಕರಾವಳಿ,‌ ಮಲೆನಾಡಲ್ಲಿ ಧಾರಾಕಾರ ಮಳೆ: ಭಾಗಮಂಡಲ ಜಲಾವೃತ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?