Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain info ರಾಜ್ಯದ ಕರಾವಳಿ,‌ ಮಲೆನಾಡಲ್ಲಿ ಧಾರಾಕಾರ ಮಳೆ: ಭಾಗಮಂಡಲ ಜಲಾವೃತ
ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ,‌ ಮಲೆನಾಡಲ್ಲಿ ಧಾರಾಕಾರ ಮಳೆ: ಭಾಗಮಂಡಲ ಜಲಾವೃತ

Share
2 Min Read
SHARE

newsics.com

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಂಗಳವಾರ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಚಿಕ್ಕಮಗಳೂರಿನಲ್ಲಿ ಮನೆ ಮೇಲೆ‌ ಮರ ಬಿದ್ದು ಹಾನಿಯಾಗಿದೆ. ಉತ್ತರ ಕನ್ನಡದ ಬನವಾಸಿಯಲ್ಲಿ ತೀರಾ ಹಳೆಯ ಮರವೊಂದು ಧರಾಶಾಹಿಯಾಗಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲೂ ವ್ಯಾಪಕ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಕೊಡಗು ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತಗೊಂಡಿವೆ.
ಭಾಗಮಂಡಲ- ನಾಪೋಕ್ಲು ರಸ್ತೆಯ ಮೇಲೆ ಕಾವೇರಿ ಹರಿಯುತ್ತಿದ್ದು, ಪ್ರಸಕ್ತ ಮೇಲ್ಸೇತುವೆ
ಇರುವುದರಿಂದ ಸಂಚಾರಕ್ಕೆ ಅಡಚಣೆಯಾಗಿಲ್ಲ.
ಕಳೆದ ರಾತ್ರಿಯಿಂದ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕಳೆದ 24 ಗಂಟೆಗಳಲ್ಲಿ 195ಮಿ.ಮೀ.ಮಳೆ ದಾಖಲಾಗಿದೆ. ಪರಿಣಾಮವಾಗಿ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೇ ತಿಂಗಳಾಂತ್ಯದಲ್ಲಿ ಸುರಿದ ಮಳೆಗೂ ಭಾಗಮಂಡಲದ ತ್ರಿವೇಣಿ ಸಂಗಮ ಹಾಗೂ ಅಲ್ಲಿನ ಪುಷ್ಪೋದ್ಯಾನ ಮುಳುಗಡೆಯಾಗಿತ್ತು.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲೂ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯ ನಡುವೆ ದಟ್ಟ ಮಂಜು ಆವರಿಸುತ್ತಿದ್ದು, ಜಿ.ಪಿ.ರಾಜರತ್ನಂ ಅವರ ಮಡಿಕೇರಿ ಮೇಲ್ ಮಂಜು ಹಾಡನ್ನು ನೆನಪಿಸುತ್ತಿದೆ.
ಹವಾಮಾನ ಇಲಾಖೆ ಕಳೆದ ಮೂರು ದಿನಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೂ, ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿರಲಿಲ್ಲ. ಆದರೆ ಸೋಮವಾರ ರಾತ್ರಿಯಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿ, ತೊರೆಗಳು ಉಕ್ಕಿ ಹರಿಯಲಾಂಭಿಸಿದೆ.
ಹಾರಂಗಿ ಜಲಾಶಯ ಭರ್ತಿಯಾಗುವ ಹಂತ ತಲುಪಿದ್ದು, ಮುಂಜಾಗ್ರತಾ ಕ್ರಮವಾಗಿ 10ಸಾವಿರ ಕ್ಯುಸೆಕ್ಸ್ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಜಲಾನಯನ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಜಲಾಶಯದ ಒಳ ಹರಿವು ಕ್ಷಣಕ್ಷಣವೂ ಏರಿಕೆಯಾಗುತ್ತಿದ್ದು, ಪರಿಣಾಮವಾಗಿ ಹೊರ ಹರಿವಿನ ಪ್ರಮಾಣವನ್ನೂ ಹೆಚ್ಚಿಸುವ ಅನಿವಾರ್ಯತೆ ತಲೆದೋರಿದೆ.
ಇದರಿಂದಾಗಿ ಹಾರಂಗಿ ಜಲಾಶಯದ ಕೆಳಭಾಗ, ಹಾಗೂ ಕಾವೇರಿ ನದಿ ದಂಡೆಯ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಎಚ್ಚರದಿಂದಿರುವಂತೆ ಮತ್ತು ತಮ್ಮ ಜಾನುವಾರುಗಳನ್ನೂ ಸುರಕ್ಷಿತ ಸ್ಥಳಗಳಿಗೆ ಸಾಗಿಸುವಂತೆ ಸೂಚಿಸಲಾಗಿದೆ.
ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆ ಕಾವೇರಿ ನದಿ ಪ್ರವಾಹದಿಂದ ಸಂಪರ್ಕ ಕಡಿತಗೊಂಡಿದ್ದು, ಬದಲಿ ರಸ್ತೆಯಲ್ಲಿ
ಸಂಚರಿಸುವಂತಾಗಿದೆ.
ಈ ಬಗ್ಗೆ ಕಂದಾಯ ಪರಿವೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ಅಪಾಯದ ಸ್ಥಳಗಳಿಗೆ ತೆರಳದಂತೆ ಹಾಗೂ ಆ ಭಾಗದ ಜನರಿಗೆ ಕಾಳಜಿ ಕೇಂದ್ರಕ್ಕೆ ತೆರಳಲು ಸೂಚಿಸಲಾಗಿದೆ.
ಧಾರಾಕಾರ ಮಳೆಗೆ ಜಿಲ್ಲೆಯ ಅಲ್ಲಲ್ಲಿ ಮನೆಗಳು ಕುಸಿಯುತ್ತಿರುವ ಬಗ್ಗೆ ವರದಿಯಾಗಿದೆ.

Thug Life movie ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಸುಪ್ರೀಂ ಆದೇಶ

harassment ಬಾಯ್‌ ಫ್ರೆಂಡ್‌ ಮುಂದೆಯೇ ಗ್ಯಾಂಗ್ ರೇಪ್: 8 ಆರೋಪಿಗಳು ಅರೆಸ್ಟ್

TAGGED:Highlands of the State: Bhagamandal ReservoirTorrential rains in Coastal
Share This Article
Facebook Twitter Copy Link Print
Previous Article Thug Life movie ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಸುಪ್ರೀಂ ಆದೇಶ
Next Article ಐಶ್ವರ್ಯ ಗೌಡ ವಂಚನೆ ಪ್ರಕರಣ; ಡಿಕೆ ಸುರೇಶ್​ಗೆ ಇಡಿಯಿಂದ ಸಮನ್ಸ್ ಜಾರಿ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?