Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಮಾನವೀಯ ಕೃತ್ಯ – ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿ ಹಾಕಿದ ದುರುಳರು
ದೇಶ

ಅಮಾನವೀಯ ಕೃತ್ಯ – ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿ ಹಾಕಿದ ದುರುಳರು

Share
1 Min Read
SHARE

newsics.com

ಆಂಧ್ರಪ್ರದೇಶ: ಗಂಡ ಮಾಡಿದ  ಸಾಲಕ್ಕೆ ಹೆಂಡತಿಯನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ  ಆಂಧ್ರದ ಚಿತ್ತೂರಿನಲ್ಲಿ ನಡೆದಿದೆ.

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಪ್ರತಿನಿಧಿಸುವ ಕ್ಷೇತ್ರದಲ್ಲೇ ಈ ಅಮಾನವೀಯ ಕೃತ್ಯ ನಡೆದಿದೆ. ಗಂಡ  80,000 ಸಾವಿರ ಸಾಲದ ಹಣ ವಾಪಸ್ ನೀಡದೆ ಊರು ಬಿಟ್ಟು ಹೋಗಿದ್ದಾನೆ. ಇದಕ್ಕೆ ಶ್ರೀಶಾ ಎಂಬ ಮಹಿಳೆಯನ್ನು ಮರಕ್ಕೆ ಕಟ್ಟಿದ ದುರುಳರು ಅವಮಾನ ಮಾಡಿದ್ದಾರೆ.

ಗಂಡ ಊರು ಬಿಟ್ಟು ಹೋದ ಮೇಲೆ ಶ್ರೀಶಾಳೇ ಇಬ್ಬರು ಮಕ್ಕಳನ್ನು ಸಾಕುತ್ತಿದ್ದಾರೆ. ಸಂತ್ರಸ್ತ ಮಹಿಳೆಯ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿ ಆರೋಪಿಗಳಾದ ಮುನಿಕಣ್ಣಪ್ಪ, ಶ್ರೀಕಾಂತ್ ವಿರುದ್ಧ ಕ್ರಮ ಜರುಗಿಸಲು ಸೂಚಿಸಿದ್ದಾರೆ.

TAGGED:#Thugs #tie #wife #husband's #debt #andrapradesh
Share This Article
Facebook Twitter Copy Link Print
Previous Article Tamil Nadu ADGP arrested ಕಿಡ್ನ್ಯಾಪ್ ಕೇಸ್: ತಮಿಳುನಾಡು ಎಡಿಜಿಪಿ ಬಂಧನ
Next Article ಮದುವೆಯಾಗುವುದಾಗಿ ನಂಬಿಸಿ ಖಾಸಗಿ ವಿಡಿಯೋ ಚಿತ್ರೀಕರಿಸಿ ವಿಚ್ಛೇದಿತ ಮಹಿಳೆಗೆ ಬ್ಲ್ಯಾಕ್‌ಮೇಲ್ – ಆರೋಪಿ ಅರೆಸ್ಟ್

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?