Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಜಾಮೀನು ಮಂಜೂರು
ಕರ್ನಾಟಕ

Aishwarya Gowda ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡಗೆ ಜಾಮೀನು ಮಂಜೂರು

Share
1 Min Read
SHARE

newsics.com

ಬೆಂಗಳೂರು:  ಐಶ್ವರ್ಯ ಗೌಡ ಅವರಿಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧನ ಮಾಡಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯಾ ಗೌಡ ಪರ ವಕೀಲಎಸ್.ಸುನೀಲ್ ಕುಮಾರ್ ವಾದ ಮಂಡಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಸೆಷನ್ ಕೋರ್ಟ್, ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಇಡಿ ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಸಮನ್ಸ್ ಜಾರಿ ಮಾಡಿದೆ.

 

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚಿಸಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜಿ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

TAGGED:#AishwaryaGowda #goldscam #case #granted #bail
Share This Article
Facebook Twitter Copy Link Print
Previous Article ಮದುವೆಯಾಗುವುದಾಗಿ ನಂಬಿಸಿ ಖಾಸಗಿ ವಿಡಿಯೋ ಚಿತ್ರೀಕರಿಸಿ ವಿಚ್ಛೇದಿತ ಮಹಿಳೆಗೆ ಬ್ಲ್ಯಾಕ್‌ಮೇಲ್ – ಆರೋಪಿ ಅರೆಸ್ಟ್
Next Article Air India ಏಳು ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?