Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > ಶುಭೋದಯ… ‌ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪಂಚಮಿ/ ಷಷ್ಠಿ, ಗುರುವಾರ, 11-07-2024
ಈ ದಿನಪಂಚಾಂಗ

ಶುಭೋದಯ… ‌ಕ್ರೋಧಿ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ, ಪಂಚಮಿ/ ಷಷ್ಠಿ, ಗುರುವಾರ, 11-07-2024

Share
3 Min Read
SHARE

newsics.com

ಶುಭೋದಯ

ಈ ದಿನ- ನಿತ್ಯ ಪಂಚಾಂಗ

11 ಜುಲೈ 2024, ಗುರುವಾರ

ದಿನ ವಿಶೇಷ:

* ವಲ್ಲಭಾಚಾರ್ಯ ಪುಣ್ಯತಿಥಿ

* ವಿಶ್ವ ಜನಸಂಖ್ಯಾ ದಿನ

ಗತಶಾಲಿ – 1946
ಗತಕಲಿ – 5125
ಸಂವತ್ಸರ – ಕ್ರೋಧಿ
ದಿನಾಂಕ – 11/07/2024
ತಿಂಗಳು – ಜುಲೈ
ಬಣ್ಣ – ಹಳದಿ
ವಾರ – ಗುರುವಾರ

ತಿಥಿ – ಪಂಚಮಿ 10:02:58
ಪಕ್ಷ – ಶುಕ್ಲ
ನಕ್ಷತ್ರ – ಹುಬ್ಬಾ 13:03:05
ಯೋಗ – ವರೀಯಾಣ 28:07:38*
ಕರಣ – ಬಾಳವ 10:02:58
ಕರಣ – ಕೌಳವ 23:16:12

ತಿಂಗಳು (ಅಮಾವಾಸ್ಯಾಂತ್ಯ) ಆಷಾಢ
ತಿಂಗಳು (ಹುಣ್ಣಿಮಾಂತ್ಯ) ಆಷಾಢ
ಚಂದ್ರ ರಾಶಿ ಸಿಂಹ 19:47:17 ವರೆಗೆ
ಚಂದ್ರ ರಾಶಿ ಕನ್ಯಾ 19:47:17ರಿಂದ
ಸೂರ್ಯ ರಾಶಿ ಮಿಥುನ
ಋತು ಗ್ರೀಷ್ಮ
ಅಯನ ಉತ್ತರಾಯಣ

ಸೂರ್ಯೋದಯ 06:01:15
ಸೂರ್ಯಾಸ್ತ 18:49:07
ಹಗಲಿನ ಅವಧಿ 12:47:52
ರಾತ್ರಿಯ ಅವಧಿ 11:12:23
ಚಂದ್ರೋದಯ 10:20:10
ಚಂದ್ರಾಸ್ತ 22:47:57

ರಾಹು ಕಾಲ 14:01 – 15:37 ಅಶುಭ
ಯಮಘಂಡ ಕಾಲ 06:01 – 07:37 ಅಶುಭ
ಗುಳಿಕ ಕಾಲ 09:13 – 10:49
ಅಭಿಜಿತ್ 11:59 – 12:51 ಶುಭ
ದುರ್ಮುಹೂರ್ತ 10:17 – 11:08 ಅಶುಭ
ದುರ್ಮುಹೂರ್ತ 15:24 – 16:16 ಅಶುಭ

***

ರಾಹು ಕಾಲ
ಭಾನುವಾರ – 4.30 ರಿಂದ 6.00
ಸೋಮವಾರ – 7.30 ರಿಂದ 9.00
ಮಂಗಳವಾರ – 3.00 ರಿಂದ 4.30
ಬುಧವಾರ – 12.00 ರಿಂದ 1.30
ಗುರುವಾರ – 1.30 ರಿಂದ 3.00
ಶುಕ್ರವಾರ – 10.30 ರಿಂದ 12.00
ಶನಿವಾರ – 9.00 ರಿಂದ 10.30

ಗುಳಿಕ ಕಾಲ
ಭಾನುವಾರ – 3.00 ರಿಂದ 4.30
ಸೋಮವಾರ – 1.30 ರಿಂದ 3.00
ಮಂಗಳವಾರ – 12.00 ರಿಂದ 1.30
ಬುಧವಾರ – 10.30 ರಿಂದ 12.00
ಗುರುವಾರ – 9.00 ರಿಂದ 10.30
ಶುಕ್ರವಾರ – 7.30 ರಿಂದ 9.00
ಶನಿವಾರ – 6.00 ರಿಂದ 7.30

ಯಮಗಂಡ ಕಾಲ
ಭಾನುವಾರ – 12.00 ರಿಂದ 1.30
ಸೋಮವಾರ – 10.30 ರಿಂದ 12.00
ಮಂಗಳವಾರ – 9.00 ರಿಂದ 10.30
ಬುಧವಾರ – 7.30 ರಿಂದ 9.00
ಗುರುವಾರ – 6.00 ರಿಂದ 7.30
ಶುಕ್ರವಾರ – 3.00 ರಿಂದ 4.30
ಶನಿವಾರ – 1.30 ರಿಂದ 3.00

***

***

ಈ ದಿನದ ಮಾತು

ನಾವು ಯಾವ ರೀತಿ ಮಾತಾಡಬೇಕು ಎಂಬುದನ್ನು ಕಲಿಸುವ ನಿರ್ದಿಷ್ಟವಾದ ‘CLASS’ ಯಾವುದೂ ಇಲ್ಲ. ಆದರೆ ನಾವು ಮಾತಾಡುವುದನ್ನು ನೋಡಿದ ಜನ ನಮ್ಮ ‘CLASS’ ಯಾವುದು ಎಂಬುದನ್ನು ನಿರ್ಧರಿಸುತ್ತಾರೆ. ಮಾತು ನಮ್ಮ ವ್ಯಕ್ತಿತ್ವ ಮತ್ತು ಸಂಸ್ಕಾರವನ್ನು ಹೇಳುತ್ತದೆ. ಯಾವ ಕಾರಣಕ್ಕೂ ಮಾತಿನಿಂದ ನಮ್ಮನ್ನು ನಾವೇ ಕುಗ್ಗಿಸಿಕೊಳ್ಳಬಾರದು.

***

ಇಂದಿನ ಇತಿಹಾಸ

11 ಜುಲೈ

ವಿಶ್ವ ಜನಸಂಖ್ಯಾ ದಿನ

ಪ್ರತಿ ವರ್ಷ ಜುಲೈ 11 ರಂದು ವಿಶ್ವದಾದ್ಯಂತ “ವಿಶ್ವ ಜನಸಂಖ್ಯಾ ದಿನ” ಎಂದು ಆಚರಿಸಲಾಗುತ್ತದೆ. ಏರುತ್ತಿರುವ ಜನಸಂಖ್ಯೆಯಿಂದಾಗುವ ಜಾಗತಿಕ ತೊಂದರೆ, ಸಮಸ್ಯೆ ಮತ್ತು ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜುಲೈ 11, 1989ರಿಂದ ಜಾರಿಗೆ ತರಲಾಯಿತು.

***

ಪ್ರಮುಖ ಘಟನೆಗಳು

* ಸುರೇಶ್ ಪ್ರಭು – 11 ಜುಲೈ 1953 ರಂದು ಜನಿಸಿದರು. ಒಬ್ಬ ಭಾರತೀಯ ರಾಜಕಾರಣಿ ಮತ್ತು ಭಾರತದ ರೇಲ್ವೇ ಸಚಿವರಾಗಿದ್ದರು.

* ಬಾಬಾ ಕಾನ್ಶಿ ರಾಮ್ – ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜ ಸುಧಾರಕರಾದ ಬಾಬಾ ಕಾನ್ಶಿ ರಾಮ್ ಜುಲೈ 11, 1882 ರಂದು ಜನಿಸಿದರು.

TAGGED:Good Morning Krodhi Samvatsara Uttarayana Greeshma Ritu Ashadha Masa Shukla Paksha Panchami/ Shashti Thursday 11-07-2024 newsics
Share This Article
Facebook Twitter Copy Link Print
Previous Article ಕರ್ನಾಟಕದಲ್ಲಿ   ಡೆಂಗ್ಯೂ ಅಬ್ಬರ: 24 ಗಂಟೆಯಲ್ಲಿ 293 ಜನರಿಗೆ ಸೋಂಕು
Next Article ಭ್ರಷ್ಟರಿಗೆ ಲೋಕಾ ಶಾಕ್: ರಾಜ್ಯದ 56ಕ್ಕೂ ಹೆಚ್ಚು ಕಡೆ ದಾಳಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

4 Min Read
ಜ್ಯೋತಿಷ್ಯಪಂಚಾಂಗಪ್ರಮುಖ

VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಸಿದ್ಧಿ ಯೋಗ, ಶಿವ ಯೋಗ: ಈ ಏಳು ರಾಶಿಗಳ ಜನರಿಗೆ ಧನಪ್ರಾಪ್ತಿ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 31-05-2026, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?