Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Farmer School ಮಂಡ್ಯದಲ್ಲಿ ದೇಶದ ಮೊದಲ ರೈತ ಶಾಲೆ ಆರಂಭ
ಕರ್ನಾಟಕ

Farmer School ಮಂಡ್ಯದಲ್ಲಿ ದೇಶದ ಮೊದಲ ರೈತ ಶಾಲೆ ಆರಂಭ

Share
1 Min Read
SHARE

ಮಂಡ್ಯ: ದೇಶದ ಮೊದಲ ರೈತ ಶಾಲೆಯನ್ನು ಮಂಡ್ಯ ಜಿಲ್ಲೆಯ ಹಾಲಕರೆ ಗ್ರಾಮದಲ್ಲಿ ಪ್ರಾರಂಭವಾಗಿದೆ. ಗ್ರಾಮದ ಉಪನ್ಯಾಸಕ ಸತ್ಯಮೂರ್ತಿ ಮತ್ತು ಅವರ ತಂಡ ಗ್ರಾಮದಲ್ಲಿ ರೈತ ಶಾಲೆ ತೆರೆದಿದೆ.

ಇನ್ನು ಈ ಶಾಲೆ ಕಾರ್ಯಾರಂಭ ಮಾಡಿದ್ದು, ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್ ಹಾಗೂ ವಿಶ್ವ ಒಕ್ಕಲಿಗರ ಮಠದ ನಿಶ್ಚಲಾನಂದನಾಥ್ ಸ್ವಾಮೀಜಿ ಉದ್ಘಾಟನೆ ಮಾಡಿದ್ದಾರೆ.ಉದ್ಘಾಟನೆಗೆ ಬಂದ ಅಥಿತಿಗಳನ್ನ ಎತ್ತಿನಗಾಡಿ ಮೂಲಕ ಗ್ರಾಮದಲ್ಲಿ ಮೆರವಣಿಗೆ ಮಾಡಲಾಯ್ತು.

 ಇಲ್ಲಿ ರೈತರಿಗೆ ಕೃಷಿಯಿಂದ ಸ್ವಾವಲಂಬನೆ ಬದುಕು, ಕೃಷಿ ಮಾರುಕಟ್ಟೆ, ಕೃಷಿ ಮತ್ತು ತಂತ್ರಜ್ಞಾನ, ಕೃಷಿ ಚಟುವಟಿಕೆ ಸೇರಿದಂತೆ ಆಧುನಿಕ ಕೃಷಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ರೈತರಿಗೆ ಉಪಯೋಗವಾಗಲಿದ್ದು, ಹಳೆ ಬೇಸಾಯ ಪದ್ದತಿಯಿಂದಾಗುವ ನಷ್ಟವನ್ನ ತಪ್ಪಿಸಬಹುದಾಗಿದೆ.

ಶಾಲೆಯು ಇಸ್ರೇಲ್ ಸೇರಿದಂತೆ ವಿವಿಧ ದೇಶಗಳ ರೈತರ ಯಶಸ್ಸಿನ ಕಥೆಗಳನ್ನು ಪ್ರದರ್ಶಿಸುತ್ತದೆ. ಆಲಕೆರೆಯಲ್ಲಿ ಎರಡು ತಿಂಗಳಲ್ಲಿ ಸೆಮಿನಾರ್ ಹಾಲ್ ಮತ್ತು ಕೆಲವು ತರಗತಿ ಕೊಠಡಿಗಳು ಸಿದ್ಧಗೊಳ್ಳಲಿವೆ. ರಾಜ್ಯಾದ್ಯಂತ ಇಂತಹ ಹಲವು ಶಾಲೆಗಳನ್ನು ತೆರೆಯುವ ಯೋಜನೆ ಒಳಗೊಂಡಿದೆ ಎಂದು ಮಂಡ್ಯದ ಉಪನ್ಯಾಸಕ ಸತ್ಯಮೂರ್ತಿ ತಿಳಿಸಿದ್ದಾರೆ.

 

TAGGED:#Country #first #farmer #school #opens #Mandya
Share This Article
Facebook Twitter Copy Link Print
Previous Article Russian Soldier Sergey Grabel salvation Ritual in Gokarna ವಿದೇಶಿ ಯೋಧನಿಗೆ ಗೋಕರ್ಣದಲ್ಲಿ ಮುಕ್ತಿ ಕಾರ್ಯ
Next Article IAS Transfer ಉಡುಪಿ, ದ.ಕನ್ನಡ ಜಿಲ್ಲಾಧಿಕಾರಿಗಳ ವರ್ಗಾವಣೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?