newsics.com
ಬೆಂಗಳೂರು: ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು (ಜು. 11) ಬೆಳ್ಳಂಬೆಳಗ್ಗೆಯೇ ಭರ್ಜರಿ ಶಾಕ್ ಕೊಟ್ಟಿದ್ದಾರೆ.
ಗುರುವಾರ 9 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. 11 ಪ್ರಕರಣಗಳಲ್ಲಿ 9 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. 100 ಅಧಿಕಾರಿಗಳ ತಂಡ ರಾಜ್ಯದ 56 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಕಲಬುರಗಿ, ಧಾರವಾಡ, ಚಿತ್ರದುರ್ಗ, ಬೆಳಗಾವಿ, ಮಂಡ್ಯ, ದಾವಣಗೆರೆ, ಕೋಲಾರ, ಮೈಸೂರು, ಹಾಸನ ಹಾಗೂ ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಮೆರಿಕದಲ್ಲಿ ನಡೆಯುವ ʼಭಾರತ ದಿನʼದ ಮೆರವಣಿಗೆಯಲ್ಲಿ ರಾಮಮಂದಿರದ ಟ್ಯಾಬ್ಲೊ ಪ್ರದರ್ಶನ