Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KEA DRESS CODE ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಕೆಇಎ ಫೈನಲ್ ಡ್ರೆಸ್ ಕೋಡ್
ಕರ್ನಾಟಕಪ್ರಮುಖ

KEA DRESS CODE ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳಿಗೆ ಕೆಇಎ ಫೈನಲ್ ಡ್ರೆಸ್ ಕೋಡ್

Share
1 Min Read
SHARE

newsics.com

ಬೆಂಗಳೂರು: ಕೆಇಎ ನಡೆಸುವ ಪರೀಕ್ಷೆಗಳ ಸಮಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಏಕರೂಪ ವಸ್ತ್ರಸಂಹಿತೆ ಸಿದ್ಧಪಡಿಸಿದೆ.

ರಾಜ್ಯದಲ್ಲಿ ಸಿಇಟಿ ಸೇರಿದಂತೆ ಕೆಇಎ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಮತ್ತು ನೇಮಕಾತಿ ಪರೀಕ್ಷೆಗಳಲ್ಲಿ ಮಂಗಳಸೂತ್ರ, ಕಾಲುಂಗುರ ಧರಿಸಲು ಅನುಮತಿ ನೀಡಿದೆ.

ಪುರುಷ ಅಭ್ಯರ್ಥಿಗಳಿಗೆ ಅರ್ಧ ತೋಳಿನ ಶರ್ಟ್, ಕಾಲರ್‌ ಇಲ್ಲದ ಶರ್ಟ್ ಧರಿಸಬೇಕು. ಆದರೆ ಜಿಪ್ ಪ್ಯಾಕೇಟ್, ದೊಡ್ಡ ಬಟನ್‌ ಇರಬಾರದು. ಪೂರ್ಣ ತೋಳಿನ ಶರ್ಟ್, ಕುರ್ತಾ, ಜೀನ್ಸ್ ಪ್ಯಾಂಟ್‌ಗೆ ಅವಕಾಶ ಇಲ್ಲ. ಶೂ ನಿಷೇಧ. ಚಪ್ಪಲಿಗೆ ಮಾತ್ರ ಅವಕಾಶ. ಲೋಹದ ಸರ, ಕಿವಿಯೋಲೆಗಳು, ಉಂಗುರ, ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳು ಮಂಗಲಸೂತ್ರ, ಕಾಲುಂಗರ ಬಿಟ್ಟು ಇತರೆ ಆಭರಣ ನಿಷೇಧಿಸಲಾಗಿದೆ. ವಿಸ್ತಾರವಾದ ವಿನ್ಯಾಸ ಹೊಂದಿರುವ ಬಟ್ಟೆಗೆ ನಿಷೇಧ. ಪೂರ್ಣ ತೋಳಿನ ಬಟ್ಟೆ/ಜೀನ್ಸ್‌ ಪ್ಯಾಂಟ್ ನಿಷೇಧ. ತೆಳು ಚಪ್ಪಲಿ ಕಡ್ಡಾಯ ಎಂದು ಕೆಇಎ ತಿಳಿಸಿದೆ.

ಕುರ್ತಾ, ಜೀನ್ಸ್ ಪ್ಯಾಂಟ್‌ಗೆ ಅವಕಾಶವಿಲ್ಲ ಎಂದು ತಿಳಿಸಿದೆ. ಅಭ್ಯರ್ಥಿ ಧರಿಸುವ ಬಟ್ಟೆಗಳು ಜಿಪ್ ಜೇಬುಗಳು, ದೊಡ್ಡ ಬಟನ್‌ಗಳು, ವಿಸ್ತಾರವಾದ ಕಸೂತಿ ಇರಬಾರದು. ಅಭ್ಯರ್ಥಿಗಳು ಕುತ್ತಿಗೆಯ ಸುತ್ತಲೂ ಯಾವುದೇ ಲೋಹದ ಆಭರಣ, ಕಿವಿ ಓಲೆ, ಉಂಗುರ, ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಪೂರ್ಣ ತೋಳಿನ ಬಟ್ಟೆಗಳು/ಜೀನ್ಸ್ ಪ್ಯಾಂಟ್‌ಗಳನ್ನು ಧರಿಸುವುದನ್ನು ನಿಷೇಧಿಸಿದೆ.

Vasthu Tips ಮನೆಯಲ್ಲಿ ಮನಿ ಪ್ಲಾಂಟ್ ಇದ್ಯಾ? ಈ ತಪ್ಪುಗಳನ್ನು ಮಾಡಲೇಬೇಡಿ, ಇದರಿಂದ ಬಡವರಾಗೋದು ಗ್ಯಾರಂಟಿ

TAGGED:KEA Final Dress Code for Competitive Exam Candidates
Share This Article
Facebook Twitter Copy Link Print
Previous Article Dry Fish Benefits: ಒಣ ಮೀನು ತಿನ್ನೋದ್ರಿಂದ ದೂರವಾಗುತ್ತೆ ನಾನಾ ರೋಗಗಳು!
Next Article Karnataka; 8 ಲಕ್ಷಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ಸ್ಥಗಿತ ; ಉದ್ಯೋಗ ಕಳೆದುಕೊಂಡ 1 ಲಕ್ಷಕ್ಕೂ ಅಧಿಕ ಮಂದಿ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?