newsics.com
ಬೆಂಗಳೂರು: ಈ ವಾರ ಸತತ ಎರಡು ದಿನ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಹೆಚ್ಚಳ ಆಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ತುಸು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 9,250 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 10,100 ರೂ ಸಮೀಪಕ್ಕೆ ಹೋಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 18ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,910 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,690 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,500 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,910 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,110 ರೂ
Gold Suresh ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ