Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸತ್ತಳೆಂದು ಅಂತ್ಯಸಂಸ್ಕಾರ ಮಾಡಿದ್ದ ಕಾಣೆಯಾದ ಮಗಳು ಲವರ್ ಜತೆ ಸುತ್ತಾಟ
ದೇಶ

ಸತ್ತಳೆಂದು ಅಂತ್ಯಸಂಸ್ಕಾರ ಮಾಡಿದ್ದ ಕಾಣೆಯಾದ ಮಗಳು ಲವರ್ ಜತೆ ಸುತ್ತಾಟ

Share
1 Min Read
SHARE

newsics.com

ಉತ್ತರಪ್ರದೇಶ: ಕಾಣೆಯಾಗಿದ್ದ ಮಗಳು ಶವವಾಗಿ ಸಿಕ್ಕಳು ಎಂದು ರೋಧಿಸುತ್ತಾ ತಂದೆ ತನ್ನ ಮಗಳ ಅಂತ್ಯಸಂಸ್ಕಾರವನ್ನು ನಡೆಸಿದ್ದಾರೆ. ಆದರೆ ಕಾಣೆಯಾದ ಮಗಳು ಆಕೆಯ ಲವರ್ ಜೊತೆ ತಿರುಗಾಡುತ್ತಿರುವುದು ಕಂಡು ತಂದೆಯ ಆಘಾತಕ್ಕೊಳಗಾಗಿದ್ದಾರೆ. ಈ ಘಟನೆ ಉತ್ತರಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ.

ಜೂನ್ 7ರಂದು ಜರಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಬೀರಾ ಕಚ್ವಾ ಲಿಂಕ್ ರಸ್ತೆಯ ಬಳಿ ಇರುವ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯ ಕೆಳಗೆ ಯುವತಿಯೊಬ್ಬಳ ಶವ ಪತ್ತೆಯಾಗಿತ್ತು. ಇದಾದ ಮರುದಿನ ಮುಸ್ಕಾರ ಪೊಲೀಸ್ ಠಾಣೆ ವ್ಯಾಪ್ತಿಯ ಬಿಹುನಿ ಗ್ರಾಮದ ನಿವಾಸಿಯೊಬ್ಬರು ಆ ಹುಡುಗಿಯ ಶವವನ್ನು ತನ್ನ 17 ವರ್ಷ ಪ್ರಾಯದ ಕಾಣೆಯಾದ ಮಗಳ ಶವವೆಂದು ಗುರುತಿಸಿದರು. ಹೀಗಾಗಿ ಮರಣೋತ್ತರ ಪರೀಕ್ಷೆ ನಡೆಸಿದ ಪೊಲೀಸರು ಆ ಹುಡುಗಿಯ ಶವವನ್ನು ಶವ ತನ್ನ ಮಗಳದ್ದು ಎಂದು ಹೇಳಿದ್ದ ವ್ಯಕ್ತಿಗೆ ನೀಡಿದ್ದರು. ನೋವಿನಿಂದ ತಂದೆ ಮಗಳ ಅಂತಿಮ ಸಂಸ್ಕಾರ ನಡೆಸಿದ್ದರು.

ಆದರೆ ಜೂನ್ 17ರಂದು ಆ ಹುಡುಗಿ ತನ್ನ ಪ್ರಿಯಕರನ ಜೊತೆ ಹಾಯಾಗಿ ತಿರುಗಾಡುತ್ತಿರುವುದನ್ನು ಪೊಲೀಸರು ಗಮನಿಸಿದ್ದಾರೆ.

ಇತ್ತ ತಂದೆ ದೈಹಿಕ ಹೋಲಿಕೆಯ ಮೇರೆಗೆ ಶವವನ್ನು ತನ್ನ ಮಗಳದ್ದು ಎಂದು ಗುರುತಿಸಿದ್ದಾಗಿ ತಂದೆ ಹೇಳಿದ್ದಾರೆ. ಇತ್ತ ಪೊಲೀಸರು ಪ್ರಿಯಕರನ ಜೊತೆ ತಿರುಗಾಡುತ್ತಿದ್ದ ಯುವತಿಯೂ ಅಪ್ರಾಪ್ತೆಯಾಗಿರುವುದರಿಂದ ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆಗ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

ಇತ್ತ ಸುಟ್ಟು ಸ್ಥಿತಿಯಲ್ಲಿ ಸಿಕ್ಕ ಶವ ಯಾರದ್ದು ಎಂಬ ಹೊಸ ಚಿಂತೆ ಈಗ ಪೊಲೀಸರನ್ನು ಕಾಡುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

 

 

TAGGED:#Wandering #missing #daughter #lover #police #uttarpradesh
Share This Article
Facebook Twitter Copy Link Print
Previous Article ಬಸ್‌ನಲ್ಲಿ ಸೀಟ್‌ಗಾಗಿ ಯುವಕರ ನಡುವೆ ಜಗಳ -ಓರ್ವ ಯುವಕನಿಗೆ ಚಾಕು ಇರಿತ
Next Article Lavanya Das ಆಜಾಗೆ ಪಿಯಾ ತು ಅಬ್ ಹಾಡಿಗೆ ಬೆಲ್ಲಿ ಡ್ಯಾನ್ಸ್ ಮಾಡಿ ರಾತ್ರೋರಾತ್ರಿ ಫೇಮಸ್ ಆದ ಬೆಡಗಿ, ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?