Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BCCI ಐಪಿಎಲ್​​ನಿಂದ ಸಸ್ಪೆಂಡ್ ಆಗಿದ್ದ ಫ್ರಾಂಚೈಸಿಗೆ ₹538 ಕೋಟಿ ಪಾವತಿಸಲು ಬಾಂಬೆ ಹೈಕೋರ್ಟ್ ಆದೇಶ
ದೇಶ

BCCI ಐಪಿಎಲ್​​ನಿಂದ ಸಸ್ಪೆಂಡ್ ಆಗಿದ್ದ ಫ್ರಾಂಚೈಸಿಗೆ ₹538 ಕೋಟಿ ಪಾವತಿಸಲು ಬಾಂಬೆ ಹೈಕೋರ್ಟ್ ಆದೇಶ

Share
1 Min Read
SHARE

newsics.com

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಕೊಚ್ಚಿ ಟಸ್ಕರ್ಸ್ ಕೇರಳ ಐಪಿಎಲ್ ಫ್ರಾಂಚೈಸಿ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನಿಂದ ದೊಡ್ಡ ಹಿನ್ನಡೆಯಾಗಿದೆ. 2011ರಲ್ಲಿ ಕೊಚ್ಚಿ ಟಸ್ಕರ್ಸ್ ತಂಡವನ್ನು ಐಪಿಎಲ್‌ನಿಂದ ವಜಾಗೊಳಿಸಿದ್ದ ಬಿಸಿಸಿಐಗೆ 538 ಕೋಟಿ ರೂ. ಪಾವತಿಸಲು ಆದೇಶಿಸಿದೆ.

 

ಕೊಚ್ಚಿ ಕ್ರಿಕೆಟ್ ಪ್ರೈವೇಟ್ ಲಿಮಿಟೆಡ್ (ಕೆಸಿಪಿಎಲ್) ಮತ್ತು ರೆಂಡೆಜ್ವಸ್ ಸ್ಪೋರ್ಟ್ಸ್ ವರ್ಲ್ಡ್ (ಆರ್‌ಎಸ್‌ಡಬ್ಲ್ಯೂ) ಪರವಾಗಿ ನೀಡಲಾದ ಈ ತೀರ್ಪಿನ ವಿರುದ್ಧ ಬಿಸಿಸಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕೊಚ್ಚಿ ಟಸ್ಕರ್ಸ್ ತಂಡವು 2011ರ ಐಪಿಎಲ್ ಋತುವಿನಲ್ಲಿ ಭಾಗವಹಿಸಿತ್ತು ಆದರೆ, ಫ್ರಾಂಚೈಸಿ ಒಪ್ಪಂದದ ಉಲ್ಲಂಘನೆ ಆರೋಪದಡಿ ಬಿಸಿಸಿಐ ಸೆಪ್ಟೆಂಬರ್ 2011ರಲ್ಲಿ ತಂಡವನ್ನು ಲೀಗ್​​ನಿಂದ ರದ್ದುಗೊಳಿಸಿತ್ತು

2012ರಲ್ಲಿ ಕೆಸಿಪಿಎಲ್ ಮತ್ತು ಆರ್‌ಎಸ್‌ಡಬ್ಲ್ಯೂ ಮಧ್ಯಸ್ಥಿಕೆ ಪ್ರಕ್ರಿಯೆ ಆರಂಭಿಸಿದವು. 2015ರಲ್ಲಿ ಮಧ್ಯಸ್ಥಿಕೆ ನ್ಯಾಯಮಂಡಳಿ ಪ್ರಾಂಚೈಸಿ ಪರವಾಗಿ ತೀರ್ಪು ನೀಡಿತು. ಬಿಸಿಸಿಐಗೆ ಕೆಸಿಪಿಎಲ್‌ಗೆ 384 ಕೋಟಿ ರೂ.ಮತ್ತು ಆರ್‌ಎಸ್‌ಡಬ್ಲ್ಯೂಗೆ 153 ಕೋಟಿ ರೂ. (ಬ್ಯಾಂಕ್ ಗ್ಯಾರಂಟಿಯ ತಪ್ಪು ನಗದೀಕರಣಕ್ಕಾಗಿ ಪಾವತಿಸಲು ಆದೇಶಿಸಿತು.

TAGGED:#Bombay #HighCourt #orders #franchise #suspended #ipl #bcci
Share This Article
Facebook Twitter Copy Link Print
Previous Article ಜ್ವಾಲಾಮುಖಿ ಸ್ಫೋಟ: ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್
Next Article Health Tips ಈ ಸಮಸ್ಯೆ ಇರುವವರೆಲ್ಲಾ ಮೂಲಂಗಿ ಸೇವಿಸಬಾರದು

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read
ದೇಶಪ್ರಮುಖ

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?