Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > FIR against private school ಅನಾಥ ಮಕ್ಕಳೆಂದು ಸುಳ್ಳು ಹೇಳಿ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್: ಬೆಚ್ಚಿಬಿದ್ದ ಪೋಷಕರು, ಬೆಂಗಳೂರಿನ ಖಾಸಗಿ ಶಾಲೆ ವಿರುದ್ಧ ಎಫ್ಐಆರ್
ಕರ್ನಾಟಕಪ್ರಮುಖ

FIR against private school ಅನಾಥ ಮಕ್ಕಳೆಂದು ಸುಳ್ಳು ಹೇಳಿ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್: ಬೆಚ್ಚಿಬಿದ್ದ ಪೋಷಕರು, ಬೆಂಗಳೂರಿನ ಖಾಸಗಿ ಶಾಲೆ ವಿರುದ್ಧ ಎಫ್ಐಆರ್

Share
1 Min Read
SHARE

newsics.com

ಬೆಂಗಳೂರು: ಪೋಷಕರ ಗಮನಕ್ಕೆ ತರದೆ ಖಾಸಗಿ ಶಾಲೆಯ ಆಡಳಿತ ಮಂಡಳಿ ಮಕ್ಕಳನ್ನು ಅನಾಥ ಮಕ್ಕಳು ಎಂದು ಸುಳ್ಳು ಹೇಳಿ ಸರ್ಕಾರಿ ಶಾಲೆಗೆ ಸೇರಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ವಸಂತ ನಗರದ ಪ್ರತಿಷ್ಠಿತ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿ ವಿರುದ್ದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅತ್ಯುತ್ತಮ ಅಂದರೆ ನೂರರಷ್ಟು ಫಲಿತಾಂಶಕ್ಕಾಗಿ ಸಾಧಾರಣವಾಗಿ ಓದುವ ವಿದ್ಯಾರ್ಥಿಗಳನ್ನು ಅವರ ಪೋಷಕರ ಗಮನಕ್ಕೂ ಬಾರದೆ ಅನಾಥ ಮಕ್ಕಳು ಎಂದು ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್ ಮಾಡಿಸಿರುವ ಆರೋಪ ಶಾಲೆ ವಿರುದ್ಧ ಕೇಳಿಬಂದಿದೆ.
ಶಾಲಾ ಮಂಡಳಿ ವಿರುದ್ಧ ಮಕ್ಕಳು ಹಾಗೂ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.

ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಮಕ್ಕಳಿಗೆ ಈ ರೀತಿ ಮಾಡಲ್ಲ. ಹಿಂದೂ ಮಕ್ಕಳಿಗೆ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇವರಿಂದಾಗಿ ಮಕ್ಕಳ ಭವಿಷ್ಯ ಹಾಳಾಯ್ತು ಎಂದು ಅಳಲು ತೊಡಿಕೊಂಡಿದ್ದಾರೆ.
ಶಾಲೆಯ ಸುಮಾರು 10 ಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಅಡ್ಮಿಷನ್ ಮಾಡಲಾಗಿದೆ. ಮಕ್ಕಳಿಗೆ ಸರ್ಕಾರಿ ಶಾಲೆ ಸಮವಸ್ತ್ರ ಹಾಕಿ ಫೋಟೋ ಸಹ ತೆಗೆದುಕೊಂಡಿದ್ದಾರೆ. ನಂತರ ಪರೀಕ್ಷೆ ಸಮಯದಲ್ಲಿ ಹಾಲ್ ಟಿಕೆಟ್ ನೀಡಿ ಸರ್ಕಾರಿ ಶಾಲೆಯಲ್ಲಿ ಪರೀಕ್ಷೆ ಬರೆಸಲಾಗಿದೆ. ಪರೀಕ್ಷೆ ಬರೆದ ಮಕ್ಕಳಿಗೆ ಇಂಟರ್ನಲ್ಸ್ ಅಂಕ ಸಿಗದೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ.
ಶುಲ್ಕ ಕಟ್ಟಿರುವ ಪೋಷಕರು ತಮ್ಮ ಮಕ್ಕಳನ್ನು ಸೇಂಟ್ ಮೇರಿಸ್ ಶಾಲೆಗೆ ಕಳಿಸಿದ್ದಾರೆ. ಆದರೆ ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಇದೆ. ಈ ವಿಚಾರ ಪೋಷಕರ ಗಮನಕ್ಕೂ ಬಂದಿಲ್ಲ. ಇತ್ತ ಶಾಲೆಗೆ ಬಂದಿಲ್ಲ ಎಂದು ಸರ್ಕಾರಿ ಶಾಲೆಯಲ್ಲಿ ಇಂಟರ್ನಲ್ಸ್ ಅಂಕ ನೀಡಿರಲಿಲ್ಲ ಎಂಬುದು ಪತ್ತೆಯಾಗಿದೆ.

Italian PM tells Modi ನೀವು ಅತ್ಯುತ್ತಮ, ನಿಮ್ಮಂತಿರಲು ಯತ್ನಿಸುತ್ತಿದ್ದೇನೆ: ಮೋದಿ ಬಳಿ ಇಟಲಿ ಪ್ರಧಾನಿ ಮೆಲೋನಿ ಮಾತು, ವೈರಲ್ ವಿಡಿಯೋ ನೋಡಿ

TAGGED:Admission in government school by falsely claiming to be orphans: FIR against private school in Bengaluru
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 19-06-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Janardhana Reddy ಜನಾರ್ದನ ರೆಡ್ಡಿಗೆ ಶಾಸಕತ್ವ ಅನರ್ಹ ಆದೇಶ ವಾಪಸ್

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?