Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb Threat ಬೆಂಗಳೂರು ಕೆಂಪೇಗೌಡ ಏರ್​​​ಪೋರ್ಟ್​ಗೆ ಮತ್ತೆ ಹುಸಿ ಬಾಂಬ್​ ಮೇಲ್ ಬೆದರಿಕೆ
ಕರ್ನಾಟಕ

Bomb Threat ಬೆಂಗಳೂರು ಕೆಂಪೇಗೌಡ ಏರ್​​​ಪೋರ್ಟ್​ಗೆ ಮತ್ತೆ ಹುಸಿ ಬಾಂಬ್​ ಮೇಲ್ ಬೆದರಿಕೆ

Share
0 Min Read
SHARE

newsics.com

ಬೆಂಗಳೂರು: ಒಂದೇ ವಾರದಲ್ಲಿ ಎರಡೆರಡು ಬಾರಿಗೆ ಕೆಂಪೇಗೌಡ ಏರ್​​​ಪೋರ್ಟ್​ಗೆ ಹುಸಿ ಬಾಂಬ್​ ಮೇಲ್​ ಬಂದಿದೆ.

ಏರ್​​ಪೋರ್ಟ್​ ಭದ್ರತಾ ಪಡೆಗೆ ಮೇಲ್​ ಬಂದಿದ್ದು, ‘ಉಗ್ರ ಅಜ್ಮಲ್ ಕಸಬ್​ ಗಲ್ಲಿಗೆ ಹಾಕಿದ್ದು ಸರಿಯಿಲ್ಲ. ಶೌಚಾಲಯದ ಪೈಪ್​ಲೈನ್​ನಲ್ಲಿ ಬಾಂಬ್ ಇಟ್ಟಿದ್ದು, ಪಝಲ್ ಗೇಮ್ ರೀತಿ ಎರಡು ಕಡೆ ಬಾಂಬ್ ಇಟ್ಟಿದ್ದು ಪ್ಲ್ಯಾನ್​ ಎ ಫೇಲ್​​ ಆದರೆ ಪ್ಲ್ಯಾನ್ ಬಿ’ ಎಂದು ಬೆದರಿಕೆ ಸಂದೇಶ ರವಾನಿಸಲಾಗಿದೆ.

ಬೆದರಿಕೆ ಮೇಲ್ ಹಿನ್ನೆಲೆ‌ ಎಲ್ಲೆಡೆ ಪರಿಶೀಲನೆ ಮಾಡಿದ ಅಧಿಕಾರಿಗಳು ಬಳಿಕ ಇದೊಂದು ಹುಸಿ ಬಾಂಬ್ ಮೇಲ್ ಎಂದು ತಿಳಿಸಿದ್ದಾರೆ.

TAGGED:#bombthreat #Bangalore #Kempegowda #Airport #e-mailAnother fake bomb threat to Bangalore Kempegowda Airport
Share This Article
Facebook Twitter Copy Link Print
Previous Article PM MODI ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ
Next Article Coorg young man lost his life ತಾಯಿ ಬೆಂಗಳೂರು ತಲುಪುವ ಮೊದಲೇ ಜೀವ ಕಳೆದುಕೊಂಡ ಕೊಡಗಿನ ಯುವಕ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?