Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Kottiyuru Temple: ವರ್ಷಕ್ಕೆ 30 ದಿನಗಳು ಮಾತ್ರ ಈ ದೇವಸ್ಥಾನ ಓಪನ್ – ಇದರ ವಿಶೇಷತೆ ಏನು?
ದೇಶ

Kottiyuru Temple: ವರ್ಷಕ್ಕೆ 30 ದಿನಗಳು ಮಾತ್ರ ಈ ದೇವಸ್ಥಾನ ಓಪನ್ – ಇದರ ವಿಶೇಷತೆ ಏನು?

Share
1 Min Read
SHARE

newsics.com

ದಕ್ಷಿಣ ಕಾಶಿ ಎಂದು ಕರೆಯಲ್ಪಡುವ ಕೇರಳದ ಕೊಟ್ಟಿಯೂರು ಶಿವ ದೇವಾಲಯವು ವರ್ಷಕ್ಕೆ 30 ದಿನಗಳು ಮಾತ್ರ ತೆರೆದಿರುತ್ತದೆ.ಭಾರತದ ಅತ್ಯಂತ ಪುರಾತನ ಹಾಗೂ ಪವಿತ್ರ ಕ್ಷೇತ್ರಗಳ ಪೈಕಿ ಕೇರಳದ ಕೊಟ್ಟಿಯೂರು ಶಿವ ದೇವಸ್ಥಾನವೂ ಒಂದು.

ಈ ದೇವಸ್ಥಾನ ಇದು ಶಿವ ತಪಸ್ಸು ಮಾಡಿದ ಪುಣ್ಯ ಸ್ಥಳ ಎಂಬ ನಂಬಿಕೆ ಇದೆ. ಈ ದೇವಾಲಯದ ದೊಡ್ಡ ವಿಶೇಷತೆಯೆಂದರೆ ಅದರ ವಾರ್ಷಿಕ ಉತ್ಸವ, ಇದನ್ನು ವೈಶಾಖಮೋತ್ಸವ ಎಂದು ಕರೆಯಲಾಗುತ್ತದೆ. ಈ ದೇವಾಲಯದ ಶಿವಲಿಂಗವು ಸ್ವಯಂಭು ಅಂದರೆ ನೆಲದೊಳಗಿನಿಂದ ಸ್ವಯಂ ಪ್ರತ್ಯಕ್ಷವಾಗಿದ್ದು ಎಂದು ನಂಬಲಾಗಿದೆ. ನದಿಯ ದಡದಲ್ಲಿ ಅಕ್ಕರೆ ಕೊಟ್ಟಿಯೂರು ಮತ್ತು ಇಕ್ಕರೆ ಕೊಟ್ಟಿಯೂರು ಎಂಬ ಎರಡು ದೇವಾಲಯಗಳಿವೆ. ಅಕ್ಕರೆ ಕೊಟ್ಟಿಯೂರು ಶಿವನ ದೇವಾಲಯವಾಗಿದ್ದು, ವಾರ್ಷಿಕ ವೈಶಾಖ ಮಹೋತ್ಸವದ ಸಮಯದಲ್ಲಿ ವರ್ಷದಲ್ಲಿ 28 ದಿನಗಳು ಮಾತ್ರ ತೆರೆದಿರುತ್ತದೆ. ಕೊಟ್ಟಿಯೂರು ದೇವಸ್ಥಾನದಲ್ಲಿ 28 ದಿನಗಳ ಕಾಲ ನಡೆಯುವ ವೈಶಾಖ ಮಹೋತ್ಸವವು ದೇವರಿಗೆ ತುಪ್ಪ ಸ್ನಾನ ಮಾಡಿಸುವ ಮೂಲಕ ಪ್ರಾರಂಭವಾಗುತ್ತದೆ. ಇದನ್ನು ನೆಯ್ಯಟ್ಟಂ ಎಂದು ಕರೆಯಲಾಗುತ್ತದೆ.

ವೈಶಾಖಮೋತ್ಸವವು ಭಗವಂತನಿಗೆ ತೆಂಗಿನ ನೀರಿನಿಂದ ಅಭಿಷೇಕ ಮಾಡುವುದರೊಂದಿಗೆ ಮುಕ್ತಾಯಗೊಳ್ಳುತ್ತದೆ. ಈ ಆಚರಣೆಯನ್ನು ಎಲೆನೀರಟ್ಟಂ ಎಂದು ಕರೆಯಲಾಗುತ್ತದೆ. ಕೊಟ್ಟಿಯೂರು ದೇವಾಲಯಗಳ ನವೀಕರಣವನ್ನು ಆದಿ ಗುರು ಶಂಕರಾಚಾರ್ಯರ ಕಾಲದಲ್ಲಿ ಮಾಡಲಾಯಿತು. ಜೊತೆಗೆ ಇಲ್ಲಿನ ವಾರ್ಷಿಕ ಉತ್ಸವವಾದ ವೈಶಾಖಮೋತ್ಸವದ ನಿಯಮಗಳನ್ನು ಸಹ ಶಂಕರಾಚಾರ್ಯರೇ ಮಾಡಿದ್ದಾರೆಂದು ಹೇಳಲಾಗುತ್ತದೆ.

ಈ ವರ್ಷದ ಜೂನ್ 8 ರಿಂದ ಜುಲೈ 4ರವರೆಗೆ ಈ ದೇವಸ್ಥಾನ ಭಕ್ತರಿಗಾಗಿ ತೆರೆದಿದೆ.

TAGGED:#Kottiyuru #Temple #keral #vist #june
Share This Article
Facebook Twitter Copy Link Print
Previous Article H.D. Kumaraswamy ಸರ್ಕಾರಿ ಜಮೀನು ಒತ್ತುವರಿ ಆರೋಪ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
Next Article Relationship- Double date ಇದು ಸಿಂಗಲ್ ಅಲ್ಲ, ಡಬಲ್ ಡೇಟಿಂಗ್, ಟೆನ್ಶನ್ ಬಿಡಿ ಬಿಂದಾಸ್ ಆಗಿ ಓಡಾಡಿ… ಏನಿದು ಡಬಲ್ ಡೇಟ್?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?