Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ – ಎರಡು ಕಣ್ಣುಗಳನ್ನು ದಾನ ಮಾಡಿದ ಕುಟುಂಬಸ್ಥರು
ಕರ್ನಾಟಕ

ಸಾವಿನಲ್ಲೂ ಸಾರ್ಥಕತೆ ಮೆರೆದ ಅಕ್ಷಯ್ – ಎರಡು ಕಣ್ಣುಗಳನ್ನು ದಾನ ಮಾಡಿದ ಕುಟುಂಬಸ್ಥರು

Share
0 Min Read
SHARE

newsics.com

ಬೆಂಗಳೂರು:ಮರದ ಕೊಂಬೆ ಬಿದ್ದು ಪ್ರಜ್ಞೆ ಕಳೆದುಕೊಂಡಿದ್ದ ಯುವಕ ಅಕ್ಷಯ್  ಸಾವಿನಲ್ಲೂ  ಸಾರ್ಥಕತೆ ಮರೆದಿದ್ದಾರೆ.

ಜೂನ್ 15 ಮರದ ಕೊಂಬೆ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಅಕ್ಷಯ್​ ಕೊನೆಯುಸಿರೆಳೆದಿದ್ದಾರೆ. ಅವರ ಎರಡು ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಯಲ್ಲಿ ದಾನ ಮಾಡಲಾಗಿದೆ.

ಅಕ್ಷಯ್ ಮೂಲತಃ ಬನಶಂಕರಿಯ ಕತ್ರಿಗುಪ್ಪೆಯ ಶ್ರೀನಗರದ ನಿವಾಸಿ. ರಾಜಾಜಿನಗರದ ಖಾಸಗಿ ಕಂಪನಿವೊಂದರಲ್ಲಿ ಹೆಚ್.ಆರ್. ಕೆಲಸ ಮಾಡ್ತಿದ್ದ. ಇಡೀ ಕುಟುಂಬದ ಆಧಾರ ಸ್ತಂಭವಾಗಿದ್ದ. ತಾನೇ ದುಡಿದು ಇಡೀ ಕುಟುಂವನ್ನ ಸಾಕ್ತಿದ್ದ. ಆದ್ರೆ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣಿರು ಹಾಕುತ್ತಿದ್ದಾರೆ.

 

Share This Article
Facebook Twitter Copy Link Print
Previous Article ಕೆರೆಯಲ್ಲಿ ಕಾಲುಜಾರಿ ಬಿದ್ದು ಅವಳಿ ಮಕ್ಕಳು ಸಾವು
Next Article Chinnaswamy Stampede: ಇನ್ಮುಂದೆ ಕಾರ್ಯಕ್ರಮಗಳಲ್ಲಿ ದುರಂತವಾದ್ರೆ ಆಯೋಜಕರೇ ಹೊಣೆ – ಹೊಸ ರೂಲ್ಸ್ ಜಾರಿಗೆ ಮುಂದಾದ ಸರ್ಕಾರ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?