Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Akhila Pajimannu: ಗಾಯಕಿ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು – ವಿಚ್ಛೇದನದ ಬಾಗಿಲು ತಟ್ಟಿದ ಸುಂದರಿಯ ಸಂಸಾರ
ಮನರಂಜನೆ

Akhila Pajimannu: ಗಾಯಕಿ ಅಖಿಲಾ ಪಜಿಮಣ್ಣು ಸಂಸಾರದಲ್ಲಿ ಬಿರುಕು – ವಿಚ್ಛೇದನದ ಬಾಗಿಲು ತಟ್ಟಿದ ಸುಂದರಿಯ ಸಂಸಾರ

Share
1 Min Read
SHARE

newsics.com

ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಧನಂಜಯ್ ಶರ್ಮ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಬಿದ್ದಿದ್ದೆ.ಕನ್ನಡ ಕೋಗಿಲೆ 1 ಹಾಗೂ 2ನೇ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿರುವ ಅಖಿಲಾ ಪಜಿಮಣ್ಣು ತಮ್ಮ ಸುಮಧುರ ಕಂಠದಿಂದ ಎಲ್ಲರ ಮನೆ ಮಾತಾಗಿದ್ದಾರೆ.

ಆದರೆ ಗಾಯಕಿ ಅಖಿಲಾ ಪಜಿಮಣ್ಣು ಮತ್ತು ಆಕೆಯ ಪತಿ ಟಿ.ಆರ್. ಧನರಾಜ್ ಶರ್ಮರಿಂದ ವಿವಾಹ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ವೃತ್ತಿಯಲ್ಲಿ ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಅಮೆರಿಕದಲ್ಲಿ ವಾಸವಿದ್ದ ಧನಂಜಯ್‌ ಶರ್ಮ ಮೂರು ವರ್ಷದ ಹಿಂದೆ ಅದ್ದೂರಿಯಾಗಿ ವಿವಾಹವಾಗಿದ್ದರು. ಮಂಗಳೂರಿನಲ್ಲಿ ಇವರ ವಿವಾಹ ಸಮಾರಂಭ ನಡೆದಿತ್ತು

 

ಪುತ್ತೂರು ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದೆ ಜೋಡಿ. ಜೂನ್ 12 ರಂದು ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದೆ ಜೋಡಿ

ಈ ಸುಂದರ ಬೆಳಂದಿಗಳ, ಈ ತಂಪಿನ ಅಂಗಳದಲಿ ಹಾಡುಗಳ ಕವರ್ ಸಾಂಗ್ ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿತ್ತು. ಇಷ್ಟೇ ಅಲ್ಲ ಅಖಿಲಾ ಹೊಸ ಪ್ರಯೋಗಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು.ಕನ್ನಡ ಕೋಗಿಲೆ ಬಳಿಕ ಹಲವು ಗಾಯನ ರಿಯಾಲಿಟಿ ಶೋ ಹಾಗೂ ಇತರ ವೇದಿಕೆಗಳಲ್ಲೂ ಅಖಿಲಾ ಪಜಿಮಣ್ಣು ಕಾಣಿಸಿಕೊಂಡಿದ್ದಾರೆ.

ಮದುವೆಯಾದ ಕೆಲ ಸಮಯ ಭಾರತದಲ್ಲಿದ್ದ ಈ ಜೋಡಿ ಆ ಬಳಿಕ ಅಮೆರಿಕಕ್ಕೆ ಶಿಫ್ಟ್‌ ಆಗಿತ್ತು. ಅಮೆರಿಕ ದಕ್ಷಿಣ ಕ್ಯಾಲಿಫೋರ್ನಿಯಾದ ಸ್ಯಾನ್‌ ಹೋಸ್‌ನಲ್ಲಿ ಇವರು ವಾಸವಿದ್ದರು. ಮೈಸೂರಿನ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಇಂಜಿನಿಯರಿಂಗ್‌ನಲ್ಲಿ 2011 ರಿಂದ 2015ರವರೆಗೆ ವಿದ್ಯಾಭ್ಯಾಸ ಮಾಡಿದ್ದ ಧನಂಜಯ್‌, ಆ ಬಳಿಕ ನಾರ್ತ್‌ ಕ್ಯಾರೋಲಿನಾ ಸ್ಟೇಟ್‌ ಯುನಿವರ್ಸಿಟಿಯಲ್ಲಿ ಕಂಪ್ಯೂಟರ್‌ ಇಂಜಿನಿಯರಿಂಗ್‌ನಲ್ಲಿ ಮಾಸ್ಟರ್ಸ್‌ ಡಿಗ್ರಿ ಮಾಡಿದ್ದರು.

ವಿಚ್ಛೇದನಕ್ಕೆ ಕಾರಣ ಏನು ಅನ್ನೋದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ, ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿದ್ದ ಅಖಿಲಾ ಪಜಿಮಣ್ಣು ತಮ್ಮ ಖಾತೆಯಿಂದ ಗಂಡ ಧನಂಜಯ ಶರ್ಮ ಅವರಿದ್ದ ಎಲ್ಲಾ ಫೋಟೋ ವಿಡಿಯೋಗಳನ್ನು ಡಿಲೀಟ್‌ ಮಾಡಿದ್ದಾರೆ.

 

 

Share This Article
Facebook Twitter Copy Link Print
Previous Article ನಾನು ಮಹಿಳಾ ಕ್ರಿಕೆಟ್‌ಗೆ ಅರ್ಹಳು – ತೃತೀಯ ಲಿಂಗಿ ಕ್ರೀಡಾ ಪಟುಗಳ ಪರ ಧ್ವನಿ ಎತ್ತಿದ ಅನಯಾ
Next Article ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆಗೆ ನಿರ್ಧಾರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?