Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 19 ವರ್ಷಗಳ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ಮರು ಬಿಡುಗಡೆ
ಮನರಂಜನೆ

19 ವರ್ಷಗಳ ಬಳಿಕ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ಮರು ಬಿಡುಗಡೆ

Share
0 Min Read
SHARE

newsics.com

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಹೇಳಿಕೊಳ್ಳುವಂತಹ ಹಿಟ್ ಚಿತ್ರಗಳು ತೆರೆಕಾಣುತ್ತಿಲ್ಲ. ಹೀಗಾಗಿ ಹಳೆಯ ಚಿತ್ರಗಳನ್ನೇ ಮರು ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ.

ಈ ಹಿಂದೆ ಪುನೀತ್,‌ವಿಷ್ಣುವರ್ಧನ್, ರಾಜ್‌ಕುಮಾರ್ ನಟನೆಯ ಕೆಲವು ಸಿನಿಮಾಗಳು ಮರು ಬಿಡುಗಡೆಯಾಗಿದ್ದವು.

ಇದೀಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ನಟನೆಯ ‘ಶಾಸ್ತ್ರಿ’ ಚಿತ್ರ ನಾಳೆ (ಜುಂ.19) ಮರುಬಿಡುಗಡೆಯಾಗುತ್ತಿದೆ.

2005 ರಲ್ಲಿ ಬಿಡುಗಡೆಯಾಗಿದ್ದ ಈ ಸಿನಿಮಾವನ್ನು ಬರೊಬ್ಬರಿ 19 ವರ್ಷಗಳ ಬಳಿಕ ಮರು ಬಿಡುಗಡೆ ಮಾಡಲಾಗುತ್ತಿದೆ.

ದರ್ಶನ್ ಮತ್ತು ಮಾನ್ಯಾ ಮುಖ್ಯ ಭೂಮಿಕೆಯಲ್ಲಿರುವ ಈ ಸಿನಿಮಾದಲ್ಲಿ ಬುಲೆಟ್ ಪ್ರಕಾಶ್, ಹನುಮಂತೇ ಗೌಡ, ಜಿಕೆ ಗೋಂವಿದ್ ರಾವ್, ಚಿತ್ರ ಶಿನಾಯ್ ಸೇರಿದಂತೆ ಹಲವರಿದ್ದಾರೆ.

TAGGED:#actordarshan#re release#shastrisandalwood
Share This Article
Facebook Twitter Copy Link Print
Previous Article ಉತ್ತರಕಾಂಡ ಫಸ್ಟ್ ಲುಕ್ ರಿಲೀಸ್; ಹುಬ್ಬೇರಿಸಿದ ನೆಟ್ಟಿಗರು
Next Article ಮೈದಾನದಲ್ಲೇ ತಾಳ್ಮೆ‌ ಕಳೆದುಕೊಂಡ ಇರ್ಫಾನ್ ಪಠಾಣ್- ಯೂಸುಫ್ ಪಠಾಣ್, ವೈರಲ್ ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?