Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Traffic Alert ಎರಡು ದಿನ ಹೆಬ್ಬಾಳ ಫ್ಲೈಓವರ್ ಬಂದ್
ಕರ್ನಾಟಕ

Traffic Alert ಎರಡು ದಿನ ಹೆಬ್ಬಾಳ ಫ್ಲೈಓವರ್ ಬಂದ್

Share
1 Min Read
SHARE
newsics.com
ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ರಸ್ತೆ ಡಾಂಬರೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಏರ್ಪೋರ್ಟ್ ರಸ್ತೆಯನ್ನು ಎರಡು ದಿನ ಬಂದ್ ಮಾಡಲಾಗುವುದು.
ಬುಧವಾರ ರಾತ್ರಿಯಿಂದಲೇ ಹೆಬ್ಬಾಳ ಮೇಲ್ಸೇತುವೆಯ ಒಂದು ಭಾಗ ಮುಚ್ಚಿದ್ದು ಒಟ್ಟು ನಾಲ್ಕು ದಿನಗಳವರೆಗೆ, ರಾತ್ರಿ 12 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಹೆಬ್ಬಾಳ ಮೇಲ್ಸೇತುವೆಯ ಮೇಲೆ ಡಾಂಬರೀಕರಣದ ಕೆಲಸ ನಡೆಯಲಿದೆ.
ಬೆಂಗಳೂರು ನಗರದ ಕಡೆಗೆ ಮತ್ತು ನಗರದಿಂದ ಬರುವ ಎರಡೂ ಕಡೆಗಳಲ್ಲಿ ಈ ಕೆಲಸವನ್ನು ಮಾಡಲಿದೆ. ಮಳೆಯಿಂದಾಗಿ ಈ ಕೆಲಸದ ವೇಳಾಪಟ್ಟಿಯಲ್ಲಿ ಬದಲಾವಣೆಯೂ ಆಗಬಹುದು. ಆರಂಭದಲ್ಲಿ, ಬೆಂಗಳೂರು ನಗರದ ಕಡೆಗೆ ಬರುವ ಮೇಲ್ಸೇತುವೆಯ ರ‍್ಯಾಂಪ್ ಮುಚ್ಚಲಾಗುತ್ತದೆ. ಎರಡು ದಿನಗಳಲ್ಲಿ ಅದನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

Share This Article
Facebook Twitter Copy Link Print
Previous Article ಹುಚ್ಚುನಾಯಿ ದಾಳಿ- 13 ಜನರಿಗೆ ಗಾಯ
Next Article S*x leave’ trend ಕಚೇರಿಗಳಲ್ಲಿ ಹೆಚ್ಚುತ್ತಿದೆ ‘ಲೈಂಗಿಕ ರಜೆ’ ಟ್ರೆಂಡ್! ಕಚೇರಿಗಳಲ್ಲೂ ಇರಬೇಕಂತೆ ‘ಖಾಸಗಿ ಸ್ಥಳ’!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?