Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಏರ್ ಇಂಡಿಯಾ ವಿಮಾನ ದುರಂತ : AI ವೈರಲ್ ವಿಡಿಯೋ ನೋಡಿ
ವೈರಲ್

Viral video ಏರ್ ಇಂಡಿಯಾ ವಿಮಾನ ದುರಂತ : AI ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ನಲ್ಲಿ ವಿಮಾನ ದುರಂತ ಸಂಭವಿಸಿದ್ದು, 270 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇದೀಗ ವಿಮಾನ ಅಪಘಾತದ ಎಐ ವಿಡಿಯೋ ವೈರಲ್ ಆಗಿದೆ.
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ ಎಲ್ಲಾ 242 ಜನರು ಸಾವನ್ನಪ್ಪಿದ್ದಾರೆ.
242 ಪ್ರಯಾಣಿಕರಿದ್ದ ವಿಮಾನವು ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೆಘಾನಿ ನಗರದಲ್ಲಿ ಜೂನ್ 12 ರಂದು ಪತನವಾಗಿತ್ತು. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ವಿಮಾನವು ಹಾರಾಟ ನಡೆಸಿದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿತ್ತು. ಇದರಲ್ಲಿ 169 ಭಾರತೀಯರು, 53 ವಿದೇಶಿ ಪ್ರಜೆಗಳು ಇದ್ದರು.

https://www.newsics.com/wp-content/uploads/2025/06/WhatsApp-Video-2025-06-19-at-6.35.56-AM.mp4

Swamy nithyananda ಸ್ವಾಮಿ ನಿತ್ಯಾನಂದ‌ ನಿಜವಾಗಿಯೂ ಎಲ್ಲಿದ್ದಾರೆ? ಕೋರ್ಟ್ ವಿಚಾರಣೆ ವೇಳೆ ಬಹಿರಂಗ

TAGGED:Viral video Air India plane crash: Watch AI viral video
Share This Article
Facebook Twitter Copy Link Print
Previous Article Swamy nithyananda ಸ್ವಾಮಿ ನಿತ್ಯಾನಂದ‌ ನಿಜವಾಗಿಯೂ ಎಲ್ಲಿದ್ದಾರೆ? ಕೋರ್ಟ್ ವಿಚಾರಣೆ ವೇಳೆ ಬಹಿರಂಗ
Next Article Viral video ಕ್ಯಾನ್ ಹಿಡಿದು ನೀರು ತರಲು ಹೊರಟ ಪುಟ್ಟ ಕಂದಮ್ಮ : ವೈರಲ್ ವಿಡಿಯೋ ನೋಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?