Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾನು ನಂದಿನಿ ಖ್ಯಾತಿಯ ‘ವಿಕ್ಕಿಪೀಡಿಯಾ’ ವಿಕಾಸ್‌ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು
ಕರ್ನಾಟಕ

ನಾನು ನಂದಿನಿ ಖ್ಯಾತಿಯ ‘ವಿಕ್ಕಿಪೀಡಿಯಾ’ ವಿಕಾಸ್‌ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

Share
1 Min Read
SHARE

newsics.com

ಬೆಂಗಳೂರು :ಮಾದಕವಸ್ತು ವ್ಯಸನದ ಬಗ್ಗೆ ವಿಡಿಯೊ ಮಾಡಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ  ಹಂಚಿಕೊಂಡ ಹಿನ್ನೆಲೆಯಲ್ಲಿ ‘ನಾನು ನಂದಿನಿ, ಬೆಂಗಳೂರಿಗೆ ಬಂದೀನಿ’ ಹಾಡಿನ ಖ್ಯಾತಿಯ ಹಾಸ್ಯಮಯ ವಿಡಿಯೊಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಕಂಟೆಂಟ್‌ ಕ್ರಿಯೇಟರ್‌  ‘ವಿಕ್ಕಿಪೀಡಿಯಾ’ ವಿಕಾಸ್‌ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು ಠಾಣೆಗೆ ಕರೆಸಿಕೊಂಡು, ವಾರ್ನಿಂಗ್‌ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ವಿಕಾಸ್‌ ಹಾಗೂ ಅವರ ಬಳಗವು ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಸೇರಿ ಹಲವು ಜಾಲತಾಣಗಳಲ್ಲಿ ವಿಡಿಯೊವನ್ನು ಹಂಚಿಕೊಂಡಿದ್ದರು. “ಇಂದಿನ ಯುವಕರು ಎಂಜಾಯ್‌ಮೆಂಟ್‌ಗೆ ಅಂತ ಮದ್ಯಪಾನ ಮಾಡೋದು, ಸಿಗರೇಟ್‌ ಸೇದೋದು, ಹುಡುಗೀರ್‌ ಹಿಂದೆ ಹೋಗ್ತಾರೆ. ಆದರೆ, ನಾನು ಎಂಜಾಯ್‌ಮೆಂಟ್‌ ಮಾಡಲು ಡ್ರಗ್ಸ್‌ ತಗೋತೀನಿ” ಎನ್ನುವ ರೀತಿಯಲ್ಲಿ ವಿಕಾಸ್‌ ಹಾಗೂ ಅವರ ಸ್ನೇಹಿತ ವಿಡಿಯೊ ಮಾಡಿದ್ದರು. ಹಾಗಾಗಿ, ಪೊಲೀಸರು ಕರೆಸಿ ವಾರ್ನಿಂಗ್‌ ಕೊಟ್ಟಿದ್ದಾರೆ ಎನ್ನಲಾಗಿದೆ.

ಈ ರೀತಿಯ ರೀಲ್ಸ್‌ ಮಾಡಬಾರದು. ಡ್ರಗ್ಸ್‌ನಂತಹ ವಿಷಯಗಳಿಗೆ ಸಂಬಂಧಿಸಿದಂತೆ ರೀಲ್ಸ್‌ ಮಾಡಿದರೆ, ಅದರಿಂದ ಪ್ರಚೋದನೆಗೊಂಡು, ಡ್ರಗ್ಸ್‌ ತೆಗೆದುಕೊಳ್ಳುವವರ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ, ಇಂತಹ ರೀಲ್ಸ್‌ ಮಾಡಬಾರದು ಎಂಬುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

TAGGED:police
Share This Article
Facebook Twitter Copy Link Print
Previous Article ಮೈದಾನದಲ್ಲೇ ತಾಳ್ಮೆ‌ ಕಳೆದುಕೊಂಡ ಇರ್ಫಾನ್ ಪಠಾಣ್- ಯೂಸುಫ್ ಪಠಾಣ್, ವೈರಲ್ ವಿಡಿಯೋ ನೋಡಿ
Next Article ನೀನು ಕರಿಯ ಎಂದು ರೇಗಿಸುತ್ತಿದ್ದ ಹೆಂಡತಿ: ಠಾಣೆ ಮೆಟ್ಟಿಲೇರಿದ ಪತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?