Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lakshmi Nivasa Serial ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್ ಬೈ; ಹೊಸ ಕಲಾವಿದೆ ಇವರೇ?
ಪ್ರಮುಖಮನರಂಜನೆ

Lakshmi Nivasa Serial ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್ ಬೈ; ಹೊಸ ಕಲಾವಿದೆ ಇವರೇ?

Share
1 Min Read
SHARE

newsics.com

‘ಲಕ್ಷ್ಮೀ ನಿವಾಸ’ ಧಾರಾವಾಹಿ ಒಳ್ಳೆಯ ಟಿಆರ್ಪಿ ಪಡೆದುಕೊಂಡು ಸಾಗುತ್ತಿದೆ. ಈ ಧಾರಾವಾಹಿ ವೀಕ್ಷಕರಿಗೆ ಈಗ ಒಂದು ಬೇಸರದ ಸುದ್ದಿ ಸಿಕ್ಕಿದೆ. ಈ ಧಾರಾವಾಹಿಯಿಂದ ಲಕ್ಷ್ಮೀ ಪಾತ್ರಧಾರಿ ಶ್ವೇತಾ ಅಲಿಯಾಸ್ ವಿನೋದಿನಿ ಅವರು ಗುಡ್ಬೈ ಹೇಳಿದ್ದಾರೆ. ಇದಕ್ಕೆ ಕಾರಣ ಏನು ಎಂದು ಕೂಡ ವಿವರಿಸಿದ್ದಾರೆ.

ಇತ್ತೀಚೆಗೆ ಅವರು ತೆರೆಮೇಲೆ ಕಾಣಿಸಿಕೊಳ್ಳೋದು ಕಡಿಮೆ ಆಗಿತ್ತು. ಆಗಲೇ ಪ್ರೇಕ್ಷಕರಿಗೆ ಅನುಮಾನ ಮೂಡಿತ್ತು. ಈಗ ಅವರು ಹೊರ ಹೋಗುತ್ತಿರುವ ವಿಚಾರ ಅಧಿಕೃತ ಆಗಿದೆ.

ನಟಿ ಹೇಳಿದ್ದೇನು?
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರೋ ಅವರು, ‘ವೈಯಕ್ತಿಕ ಕಾರಣಗಳಿಂದ ಮತ್ತು ನನ್ನ ತಾಯಿಯ ಆರೋಗ್ಯ ಸಮಸ್ಯೆಯಿಂದಾಗಿ ಲಕ್ಷ್ಮೀ ನಿವಾಸ ಧಾರಾವಾಹಿಯಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ಕೆಲವರನ್ನು ಮಿಸ್ ಮಾಡಿಕೊಳ್ಳುತ್ತೇನೆ. ನನ್ನನ್ನು ಮತ್ತೆ ಕನ್ನಡ ಜನರಿಗೆ ಪರಿಚಯಿಸಿದ್ದಕ್ಕೆ ಧನ್ಯವಾದ. ಶೀಘ್ರದಲ್ಲೇ ನಿಮ್ಮೆಲ್ಲರನ್ನೂ ಭೇಟಿಯಾಗುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

https://www.instagram.com/p/DLFL6XKP8mB/?igsh=emxwMGdtZ2g5dW85

ಹೊಸ ಪಾತ್ರಧಾರಿ ಯಾರು?
ಈಗ ಎಲ್ಲರಲ್ಲೂ ಕೇಳಿ ಬರುತ್ತಿರುವ ಒಂದೇ ಪ್ರಶ್ನೆ ಎಂದರೆ ಅವರು ಬಿಟ್ಟು ಹೋದ ಪಾತ್ರಕ್ಕೆ ಬರೋ ಕಲಾವಿದೆ ಯಾರು ಎಂದು. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ. ಕೆಲವರು ಸುಧಾರಾಣಿ ಎಂದು ಹೇಳಿದರೆ ಇನ್ನೂ ಕೆಲವರು ಸ್ಪರ್ಶ ರೇಖಾ ಸೂಕ್ತ ಎನ್ನುತ್ತಿದ್ದಾರೆ.

Gold Rate Today Bangalore: ಚಿನ್ನದ ದರದಲ್ಲಿ ಭಾರೀ ಇಳಿಕೆ; ಈಗ 10 ಗ್ರಾಂ ಗೋಲ್ಡ್‌ ರೇಟ್‌ ಎಷ್ಟು?

TAGGED:Lakshmi Nivasa Serial Lakshmi Nivasa Lakshmi character Shweta Goodbye; Is this the new artist?
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ದರದಲ್ಲಿ ಭಾರೀ ಇಳಿಕೆ; ಈಗ 10 ಗ್ರಾಂ ಗೋಲ್ಡ್‌ ರೇಟ್‌ ಎಷ್ಟು?
Next Article 16 ಶತಕೋಟಿ ಆ್ಯಪಲ್, ಫೇಸ್‌ಬುಕ್, ಗೂಗಲ್ ಪಾಸ್‌ವರ್ಡ್ ಸೋರಿಕೆ; ಮಾಡಬೇಕಾದ್ದೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?