Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ರಾತ್ರಿ ಸರಿಯಾಗಿ ನಿದ್ದೆ ಬರ್ತಿಲ್ವಾ?; ನೆಮ್ಮದಿಯ ನಿದ್ರೆಗೆ ಈ ಟಿಪ್ಸ್ ಟ್ರೈ ಮಾಡಿ
ಆರೋಗ್ಯ

Health tips ರಾತ್ರಿ ಸರಿಯಾಗಿ ನಿದ್ದೆ ಬರ್ತಿಲ್ವಾ?; ನೆಮ್ಮದಿಯ ನಿದ್ರೆಗೆ ಈ ಟಿಪ್ಸ್ ಟ್ರೈ ಮಾಡಿ

Share
1 Min Read
SHARE

newsics.com

ಯಾರೇ ಆಗಲಿ ಆರೋಗ್ಯವಾಗಿರಲು ನಿದ್ದೆ ಬಹಳ ಮುಖ್ಯ. ನೀವು ರಾತ್ರಿಯಲ್ಲಿ 7-8 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ, ಅದು ನಿಮ್ಮ ಆರೋಗ್ಯವನ್ನು ಹಾಳುಮಾಡುತ್ತದೆ. ನಿದ್ದೆ ಚೆನ್ನಾಗಿ ಮಾಡಿದ್ರೆ ಆರೋಗ್ಯವೂ ಚೆನ್ನಾಗಿರುತ್ತೆ ಜೊತೆಗೆ ನಿಮ್ಮ ಮೂಡ್‌ ಕೂಡಾ ಚೆನ್ನಾಗಿರುತ್ತದೆ. ನಿದ್ದೆ ಸರಿಯಾಗಿ ಆಗಿಲ್ಲದಿದ್ದರೆ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಹೌದು ಉತ್ತಮ ನಿದ್ರೆಗಾಗಿ, ನೀವು ಪ್ರತಿದಿನ ಒಂದೇ ಸಮಯದಲ್ಲಿ ಮಲಗಲು ಮತ್ತು ಒಂದೇ ಸಮಯದಲ್ಲಿ ಎಚ್ಚರಗೊಳ್ಳುವ ಅಭ್ಯಾಸವನ್ನ ಬೆಳೆಸಿಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಈ ರೀತಿಯ ನಿಗದಿತ ವೇಳಾಪಟ್ಟಿಯನ್ನ ಅನುಸರಿಸಿದರೆ, ನಿಮಗೆ ನಿದ್ರಾಹೀನತೆಯ ಸಮಸ್ಯೆ ಇರುವುದಿಲ್ಲ. ಇದಲ್ಲದೆ, ನೀವು ರಾತ್ರಿಯಲ್ಲಿ ಹೆಚ್ಚು ತಿನ್ನಬಾರದು. ನೀವು ಸುಲಭವಾಗಿ ಜೀರ್ಣವಾಗುವ ಆಹಾರವನ್ನ ಸೇವಿಸಬೇಕು ಎಂದು ಸಹೆ ನೀಡುತ್ಯಾರೆ..

ರಾತ್ರಿ ಮಲಗುವ ಮೊದಲು ಕನಿಷ್ಠ ಎರಡು ಗಂಟೆಗಳ ಮೊದಲು ನೀವು ಊಟವನ್ನ ಮುಗಿಸಬೇಕು ಎಂದು ತಜ್ಞರು ಹೇಳುತ್ತಾರೆ. ಅಲ್ಲದೆ, ರಾತ್ರಿ ಚಹಾ, ಕಾಫಿ, ತಂಪು ಪಾನೀಯಗಳು ಮತ್ತು ಕೇಕ್‌’ಗಳನ್ನು ತೆಗೆದುಕೊಳ್ಳಬೇಡಿ. ಇವುಗಳಲ್ಲಿರುವ ಸಕ್ಕರೆ ಮತ್ತು ಕೆಫೀನ್ ನಿದ್ರೆಗೆ ಅಡ್ಡಿಪಡಿಸಬಹುದು. ಇದಲ್ಲದೆ, ಮಲಗುವ ಮೊದಲು ಒಂದು ಸಣ್ಣ ಲೋಟ ಬೆಚ್ಚಗಿನ ಹಾಲು ಕುಡಿಯಿರಿ. ಹಾಲಿನಲ್ಲಿರುವ ಅಮೈನೋ ಆಮ್ಲ ಟ್ರಿಪ್ಟೊಫಾನ್ ಮೆಲಟೋನಿನ್ ಎಂಬ ಹಾರ್ಮೋನ್ ಉತ್ಪಾದಿಸುತ್ತದೆ, ಇದು ನಿಮಗೆ ಚೆನ್ನಾಗಿ ನಿದ್ರೆ ಮಾಡಲು ಸಹಾಯ ಮಾಡುತ್ತದೆ.
ರಾತ್ರಿ ಮಲಗುವ ಮುನ್ನ ಟಿವಿ, ಫೋನ್, ಲ್ಯಾಪ್‌ಟಾಪ್ ಇತ್ಯಾದಿಗಳೊಂದಿಗೆ ಹೆಚ್ಚು ಸಮಯ ಕಳೆಯಬಾರದು ಎಂದು ಹೇಳಲಾಗುತ್ತದೆ. ಫೋನ್‌’ನಿಂದ ಹೊರಸೂಸುವ ನೀಲಿ ಬೆಳಕು ನಿದ್ರೆಗೆ ಭಂಗ ತರುತ್ತದೆ ಎಂದು ಹೇಳಲಾಗುತ್ತದೆ.

ನಿಮ್ಮ ಮಲಗುವ ಕೋಣೆಯ ವಾತಾವರಣ ಶಾಂತವಾಗಿರುವುದನ್ನು ಖಚಿತಪಡಿಸಿಕೊಳ್ಳಿ. ತಂಪಾಗಿ ಮತ್ತು ಕತ್ತಲೆಯಾಗಿದ್ದರೆ, ನೀವು ಚೆನ್ನಾಗಿ ನಿದ್ರೆ ಮಾಡುತ್ತೀರಿ.

ಪ್ರತಿದಿನ ಬೆಳಿಗ್ಗೆ ಸ್ವಲ್ಪ ಸಮಯ ನಿಯಮಿತವಾಗಿ ಧ್ಯಾನ ಮಾಡುವುದರಿಂದ ನಿದ್ರಾಹೀನತೆಯನ್ನ ಹೋಗಲಾಡಿಸಬಹುದು. ನಿಯಮಿತ ವ್ಯಾಯಾಮವು ನಿಮಗೆ ವಿಶ್ರಾಂತಿ, ಆಳವಾದ ನಿದ್ರೆ ಮತ್ತು ಆರೋಗ್ಯಕರ ದೇಹವನ್ನ ಪಡೆಯಲು ಸಹಾಯ ಮಾಡುತ್ತದೆ.

Session ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು

TAGGED:Not getting enough sleep at night?; Try these tips for a restful sleep
Share This Article
Facebook Twitter Copy Link Print
Previous Article Session ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಅಸ್ತ್ರಗಳೊಂದಿಗೆ ವಿಪಕ್ಷ ಸಜ್ಜು
Next Article Director Nanda Kishore ನಿರ್ದೇಶಕ ನಂದ ಕಿಶೋರ್ ವಿರುದ್ಧ ವಂಚನೆ ಆರೋಪ

Popular Posts

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

ಮನೆಯಲ್ಲಿ ಜರಿ ಹುಳು ಕಾಣಿಸಿಕೊಂಡರೆ ಏನಾಗುತ್ತೆ? ಜ್ಯೋತಿಷ್ಯ ಹೇಳುವುದೇನು?

2 Min Read

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

ಅಯೋಧ್ಯೆಯ ರಾಮ ಮಂದಿರ ದೇಣಿಗೆ ವಿವಾದ ; 1250 ಚಿನ್ನ, ವಜ್ರಗಳಿಂದ ಅಲಂಕರಿಸಿದ ಇಟ್ಟಿಗೆಗಳು ನಾಪತ್ತೆ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?