Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ – ವೈರಲ್ ವಿಡಿಯೋ ನೋಡಿ
ದೇಶ

ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಛತ್ತೀಸ್ ಗಢ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ತನ್ನ ಬೈಕಿನಲ್ಲಿ ಅಂಗಡಿಗೆ ನುಗ್ಗಿ ವಿಕಲಚೇತನ ತನ್ನ ತಂದೆಯ ಮೇಲೆ ಚಾಕುವಿನಿಂದ 15 ಬಾರಿ ಚುಚ್ಚಿ ಹಲ್ಲೆ ನಡೆಸಿದ ಘಟನೆ ಛತ್ತೀಸ್ ಗಢದ ಬಲೋಡಾಬಜಾರ್ ನಲ್ಲಿ ನಡೆದಿದೆ. ಈ ದೃಶ್ಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜೂನ್ 17 ರಂದು ಈ ಘಟನೆ ನಡೆದಿದ್ದು, ನರೇಂದ್ರ ಸಿಂಗ್ ಚಾವ್ಲಾ ಅವರ ಹಿರಿಯ ಮಗ ಅಮರ್ಜೀತ್ ತನ್ನ ದ್ವಿಚಕ್ರ ವಾಹನದಲ್ಲಿ ಅಂಗಡಿಗೆ ಭೇಟಿ ನೀಡಿ ತಂದೆಯ ಮೇಲೆ ಆಕ್ರಮಣಕಾರಿಯಾಗಿ ಹಲ್ಲೆ ನಡೆಸಿದ್ದಾನೆ.

ನರೇಂದ್ರ ಎಂದಿನಂತೆ ಅಂಗಡಿಯಲ್ಲಿ ಗ್ರಾಹಕರಿಗಾಗಿ ಕಾಯುತಿದ್ದರು. ಇತ್ತ ಮಗ ಬೈಕ್ ಬರುತ್ತಿರುವುದನ್ನು ಗಮನಿಸಿದ ಅವರು ಕುಂಟುತ್ತಾ ಹೊರಕ್ಕೆ ಹೋಗಲು ನೋಡುತ್ತಾರೆ. ಆದರೆ ಮಗ ಬಂದು ತಂದೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ನಿಖರವಾದ ಕಾರಣ ಇನೂ ತಿಳಿದು ಬಂದಿಲ್ಲ.

https://x.com/FirstHeadl24x7/status/1935917382083453059

TAGGED:#Son #stabs #father #knife #viral #video
Share This Article
Facebook Twitter Copy Link Print
Previous Article Director Nanda Kishore ನಿರ್ದೇಶಕ ನಂದ ಕಿಶೋರ್ ವಿರುದ್ಧ ವಂಚನೆ ಆರೋಪ
Next Article ನಿವೃತ್ತಿಯಾಗಿ 10 ವರ್ಷದ ನಂತರ ಜೈಲು ಸೇರಿದ ಗ್ರಾಮಲೆಕ್ಕಾಧಿಕಾರಿ -ಏನಿದು ಪ್ರಕರಣ?

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?