Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನರೇಗಾ ಯೋಜನೆಯಲ್ಲಿ ಬಿಲ್ ಪಡೆಯಲು ಸೀರೆಯುಟ್ಟ ಪುರುಷ
ಕರ್ನಾಟಕ

ನರೇಗಾ ಯೋಜನೆಯಲ್ಲಿ ಬಿಲ್ ಪಡೆಯಲು ಸೀರೆಯುಟ್ಟ ಪುರುಷ

Share
1 Min Read
SHARE

newsics.com

ಬಾಗಲಕೋಟೆ: ನರೇಗಾ ಯೋಜಯ ಬಿಲ್ ಪಡೆದುಕೊಳ್ಳಲು ಪುರುಷನೊಬ್ಬ ಸೀರೆ ಉಟ್ಟುಕೊಂಡು ಫೋಟೋಗೆ ಪೋಸ್ ಕೊಟ್ಟಿದ್ದು, ಮಾತ್ರವಲ್ಲ ಅದೇ ಫೋಟೋವನ್ನು ಬಿಲ್‌ನ ಹಣ ಪಡೆಯಲು ಅಪ್ಲೋಡ್ ಕೂಡ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಚಿಕನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ‌ ನಡೆದಿದೆ.

ಪ್ಲಾಂಟೇಷನ್ ಕಾಮಗಾರಿಗೆ ಮಂಗಳಮ್ಮ ಆರಿ ಹೆಸರಿನಲ್ಲಿ ಸೀರೆ ಉಟ್ಟು ವ್ಯಕ್ತಿಯೊಬ್ಬ ಪೋಸ್ ನೀಡಿದ್ದಾನೆ. ಪಂಚಾಯತ್ ರಾಜ್ ಹಾಗೂ ಗ್ರಾಮ ಪಂಚಾಯ್ತಿಗಳಿಂದ ನಿಯಮ ಮೀರಿದ ಕಾಮಗಾರಿ ಇದಾಗಿದೆ.

ಅಂಗನವಾಡಿ ಕಟ್ಟಡಕ್ಕೆ ನರೇಗಾ ಕಾರ್ಮಿಕರನ್ನು ಬಳಕೆ ಮಾಡಿಕೊಂಡಿರುವುದು ಹುನಗುಂದ ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ನಡೆದಿದೆ. ಪಂಚಾಯತ್ ರಾಜ್ ಇಲಾಖೆಯಿಂದ‌ ನಡೆದ ಅಂಗನವಾಡಿ ಕಟ್ಟಡ ಕಾಮಗಾರಿ. ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ನರೇಗಾ ಕೂಲಿ ಕಾರ್ಮಿಕರ ಬಳಕೆಯಲ್ಲಿ ಅಕ್ರಮ ನಡೆದಿದೆ.

 

TAGGED:#man #saree #collects #bill #NREGA #schem.
Share This Article
Facebook Twitter Copy Link Print
Previous Article Iran-Israel War ಇರಾನ್‌ – ಇಸ್ರೇಲ್‌ ಯುದ್ಧ – ಭಾರತದಿಂದ ಇರಾನ್ ಗೆ ಚಹಾ ರಫ್ತು ಸ್ಥಗಿತ
Next Article Actress Rachita Ram ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ -ನಟಿ ರಚಿತಾ ರಾಮ್

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?