Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ನಾಳೆ ವಿಶಾಖಪಟ್ಟಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮೋದಿ ಭಾಗಿ
ದೇಶ

PM MODI ನಾಳೆ ವಿಶಾಖಪಟ್ಟಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮೋದಿ ಭಾಗಿ

Share
0 Min Read
SHARE

newsics.com

ವಿಶಾಖಪಟ್ಟಣ: ನಾಳೆ  11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ವಿಶಾಖಪಟ್ಟಣದಲ್ಲಿ ಅದ್ದೂರಿಯಾಗಿ ಯೋಗ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಆರ್.ಕೆ. ಬೀಚ್ ನಿಂದ ಭೋಗಪುರಂವರೆಗೆ 26 ಕಿಲೋಮೀಟರ್ ಉದ್ದದ ಕಾರಿಡಾರ್ ನಲ್ಲಿ ಯೋಗ ದಿನಾಚರಣೆ ನಡೆಯಲಿದ್ದು, ಏಕಕಾಲದಲ್ಲಿ 3 ಲಕ್ಷಕ್ಕೂ ಹೆಚ್ಚು ಜನ ಯೋಗ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ 108 ನಿಮಿಷಗಳ ಕಾಲ ಸೂರ್ಯ ನಮಸ್ಕಾರ ಪ್ರದರ್ಶಿಸಲಾಗುವುದು. ಸುಮಾರು 25000 ಬುಡಕಟ್ಟು ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಲಿದ್ದಾರೆ. ಯೋಗ ದಿನದಂದು ಹೊಸ ವಿಶ್ವ ದಾಖಲೆಗೆ ಆಂಧ್ರ ಸರ್ಕಾರ ಸಜ್ಜಾಗಿದೆ.

 

https://x.com/PIB_India/status/1936034387750994183?ref_src=twsrc%5Etfw%7Ctwcamp%5Etweetembed%7Ctwterm%5E1936034387750994183%7Ctwgr%5E5472a7be5a71ce646cb8601fd9e2f8bd136cd960%7Ctwcon%5Es1_c10&ref_url=https%3A%2F%2Fd-32170193371924207541.ampproject.net%2F2505300108000%2Fframe.html

TAGGED:#NarendrModi #participate #pm #InternationalYogaDay #Visakhapatnam
Share This Article
Facebook Twitter Copy Link Print
Previous Article Actress Rachita Ram ನನ್ನ ಬಗ್ಗೆ ಹೇಳಿದ ಮಾತುಗಳಿಂದ ಬಹಳ ಬೇಜಾರಾಗಿದೆ -ನಟಿ ರಚಿತಾ ರಾಮ್
Next Article ಪಾಕಿಸ್ತಾನಿ ನಟಿ ಆಯೇಷಾ ಖಾನ್ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆ

Popular Posts

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read

You Might Also Like

ವಿದೇಶದೇಶ

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read
ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?