Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ.!
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ.!

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ರಾಕ್ಷಸಿ ಕೃತ್ಯ ನಡೆದಿದ್ದು, ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ ನಡೆಸಿದ ಘಟನೆ ಯಶವಂತಪುರ ಸಮೀಪದ ಸೂಲಿವಾರದ ಬಳಿ ನಡೆದಿದೆ.

ಮರಿಬಸವಯ್ಯ ಎಂಬುವವರ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ದುಷ್ಕೃತ್ಯ ಮೆರೆದಿದ್ದಾರೆ.
ಚುನಾವಣೆ ಸಂಬಂಧ 2 ಕುಟುಂಬಗಳ ನಡುವೆ ವೈಮನಸ್ಸು ಉಂಟಾಗಿತ್ತು, ಈ ಕಾರಣಕ್ಕೆ ಹಸು ಬಲಿಯಾಗಿದೆ ಎನ್ನಲಾಗಿದೆ.
ನಿನ್ನೆ ಮಧ್ಯಾಾಹ್ನ 3 ಗಂಟೆ ಸುಮಾರಿಗೆ ಹಸು ಮೇಯಲು ಹೋಗಿದ್ದಾಗ ಹಸುವಿನ ಕೆಚ್ಚಲು ಕತ್ತರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಹಸುವಿನ ರೋಧನೆ ಕೇಳಿ ಓಡಿಬಂದ ಸ್ಥಳೀಯರು ಕೂಡಲೇ ಪಶುವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ತೀವ್ರ ನೋವಿನಿಂದ ನರಳಿದ ಹಸು ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ.

Health tips : ಅತಿಯಾಗಿ ಮೊಬೈಲ್ ನೋಡುವಾಗ ಕಣ್ಣಿನಲ್ಲಿ ನೀರು ಬರುತ್ತಾ? ಕಾರಣವೇನು?

TAGGED:Another 'monstrous act' in the state: A cow was killed by being hit on the udder with a machete in Bengaluru!
Share This Article
Facebook Twitter Copy Link Print
Previous Article Health care ಮೊಬೈಲ್ ನೋಡುವಾಗ ಕಣ್ಣಿನಲ್ಲಿ ನೀರು ಬರುತ್ತಾ? ಕಾರಣವೇನು?
Next Article ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ಸ್ಟ್ಯಾಂಪ್ ಡ್ಯೂಟಿ ಶೇ.1ರಷ್ಟು ಹೆಚ್ಚಳಕ್ಕೆ ನಿರ್ಧಾರ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?