Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ಸ್ಟ್ಯಾಂಪ್ ಡ್ಯೂಟಿ ಶೇ.1ರಷ್ಟು ಹೆಚ್ಚಳಕ್ಕೆ ನಿರ್ಧಾರ
ಕರ್ನಾಟಕಪ್ರಮುಖ

ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್; ಸ್ಟ್ಯಾಂಪ್ ಡ್ಯೂಟಿ ಶೇ.1ರಷ್ಟು ಹೆಚ್ಚಳಕ್ಕೆ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು ; ಕರ್ನಾಟಕದಲ್ಲಿ ಈಗಾಗಲೇ ಹಲವು ವಸ್ತುಗಳು, ನೋಂದಣಿ ಶುಲ್ಕಗಳು ಹೆಚ್ಚಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ದರ ಏರಿಕೆಗೆ ಕರ್ನಾಟಕ ಸಾಕ್ಷಿಯಾಗಲಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸಲು ನಿರ್ಧರಿಸಿದೆ.

ಶೇಕಡಾ 1 ರಷ್ಟು ಸ್ಟ್ಯಾಂಪ್ ಡ್ಯೂಟಿ ಹೆಚ್ಚಿಸುವ ಮೂಲಕ ಆಸ್ತಿ ನೋಂದಣಿ, ಮಾರಾಟದ ಮೂಲಕ ಬರುತ್ತಿರುವ ಆದಾಯ ಮೂಲ ಹೆಚ್ಚಿಸಲು ಸರ್ಕಾರ ಮುಂದಾಗಿದೆ. ಈ ದರ ಹೆಚ್ಚಳದಿಂದ ಇನ್ನು ಮುಂದೆ ಆಸ್ತಿ ಖರೀದಿದಾರರು ಒಟ್ಟು ಶೇಕಡಾ 7.6ರಷ್ಟು ತೆರಿಗೆ, ಶುಲ್ಕ ಪಾವತಿಸಬೇಕಿದೆ.

ಆಸ್ತಿ ಖರೀದಿದಾರರು ಶೇಕಡಾ 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇಕಡಾ 1 ರಷ್ಟು ನೋಂದಣಿ ಶುಲ್ಕ, ಶೇಕಡಾ 0.5 ರಷ್ಟು ಸೆಸ್, ಶೇಕಡಾ 0.1 ರಷ್ಟು ಸರ್ಚಾರ್ಜ್ ಸೇರಿ ಒಟ್ಟು ಶೇಕಡಾ 6.6 ರಷ್ಟು ಶುಲ್ಕ ಪಾವತಿಸಬೇಕು. ಆದರೆ ದರ ಏರಿಕೆಯಿಂದ ಇನ್ನು ಶೇಕಡಾ 7.6 ರಷ್ಟು ಪಾವತಿಸಬೇಕು. ಇದು ಆಸ್ತಿ ಖರೀದಿ ಮೊತ್ತದ ಶೇಕಡಾ 7.6 ರಷ್ಟು ಮೊತ್ತವನ್ನು ಸರ್ಕಾರಕ್ಕೆ ತೆರಿಗೆ ಹಾಗೂ ಇತರ ಶುಲ್ಕಗಳ ರೂಪದಲ್ಲಿ ಪಾವತಿಸಬೇಕಿದೆ.

ಜೂನ್ 18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಟ್ಯಾಂಪ್ಸ್ ಹಾಗೂ ನೋಂದಣಿ ವಿಭಾಗದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಹಣಕಾಸು ಖಾತೆ ಕೂಡ ಸಿದ್ದರಾಮಯ್ಯನವರೇ ನಿಭಾಯಿಸುತ್ತಿರುವ ಕಾರಣ ಈ ಸಭೆ ಭಾರಿ ಮಹತ್ವ ಪಡೆದುಕೊಂಡಿತ್ತು. ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕದಲ್ಲಿ ಆದಾಯ ಕೊರತೆ ಕಾಣುತ್ತಿದೆ. ಈ ಕುರಿತ ವರದಿ ಪರಿಶೀಲಿಸಿದ ಸಿದ್ದರಾಮಯ್ಯ ತಕ್ಷಣವೇ ಮುದ್ರಾಂಕ ಶುಲ್ಕ ಹಾಗೂ ನೋಂದಣಿ ಶುಲ್ಕ ವಿಭಾಗದಲ್ಲಿ ಆದಾಯ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಇದರಂತೆ ಮುದ್ರಾಂಖ ಸುಲ್ಕ ಹೆಚ್ಚಳದ ಪ್ರಸ್ತಾವನೆ ಮುನ್ನಲೆಗೆ ಬಂದಿದೆ. ಈ ಪ್ರಸ್ತಾವನೆಗೆ ಸರ್ಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಆದಾಯ ಹಾಗೂ ಎಸ್ ಆಯಂಡ್ ಆರ್ ವಿಭಾಗದ ಜೊತೆ ಅಂತಿಮ ಸುತ್ತಿನ ಚರ್ಚೆ ನಡೆಸಿ ಈ ದರ ಏರಿಕೆ ಜಾರಿಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ.!

TAGGED:Price hike shocks the people of the state again; Stamp duty to be increased by 1%
Share This Article
Facebook Twitter Copy Link Print
Previous Article ಬೆಂಗಳೂರಲ್ಲಿ ಹಸುವಿನ ಕೆಚ್ಚಲಿಗೆ ಮಚ್ಚಿನಿಂದ ಹೊಡೆದು ಹತ್ಯೆ.!
Next Article Beauty care- Banana peel ಹೊಳೆಯುವ ಚರ್ಮ ನಿಮ್ಮದಾಗಬೇಕಾ? ಬಾಳೆಹಣ್ಣಿನ ಸಿಪ್ಪೆಯಿಂದ ಜಸ್ಟ್ ಈ ರೀತಿ ಮಾಡಿ

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?