Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುವಕನಿಗೆ ಕಚ್ಚಿದ 5 ನಿಮಿಷದಲ್ಲೇ ಸತ್ತು ಹೋದ ವಿಷಪೂರಿತ ಹಾವು
ದೇಶ

ಯುವಕನಿಗೆ ಕಚ್ಚಿದ 5 ನಿಮಿಷದಲ್ಲೇ ಸತ್ತು ಹೋದ ವಿಷಪೂರಿತ ಹಾವು

Share
1 Min Read
SHARE

newsics.com

ಯುವಕನಿಗೆ ಕಚ್ಚಿದ ಐದು ನಿಮಿಷದಲ್ಲಿ ವಿಷಪೂರಿತ ಹಾವೊಂದು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯ ಖುಡ್ಸೋಡಿ ಗ್ರಾಮದಲ್ಲಿ ನಡೆದಿದೆ.

ಖುಡ್ಸೋಡಿ ಗ್ರಾಮದ ಸಚಿನ್ ನಾಗಪುರೆ (25) ಎಂಬ ಯುವಕ ಕಾರು ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ. ಈತ ಮನೆಯ ಕೃಷಿ ಕೆಲಸವನ್ನು ನೋಡಿಕೊಳ್ಳುತ್ತಿದ್ದ. ಗುರುವಾರ ಬೆಳಗ್ಗೆ ಸಚಿನ್ ಕೆಲಸಕ್ಕಾಗಿ ಜಮೀನಿಗೆ ಹೋಗಿದ್ದ. ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಆತ ಆಕಸ್ಮಿಕವಾಗಿ ಹಾವಿನ ಮೇಲೆ ಕಾಲಿಟ್ಟಿದ್ದಾನೆ. ಪರಿಣಾಮ ಹಾವು ಸಚಿನ್‌ಗೆ ಕಚ್ಚಿಬಿಟ್ಟಿದೆ. ಅಚ್ಚರಿಯ ವಿಷಯ ಏನೆಂದರೆ, ಸಚಿನ್‌ಗೆ ಕಚ್ಚಿದ ಹಾವು ಕೆಲವೇ ನಿಮಿಷಗಳಲ್ಲಿ ಒದ್ದಾಡುತ್ತಾ ಸ್ಥಳದಲ್ಲೇ ಸಾವನ್ನಪ್ಪಿದೆ. ಆದರೆ ಸಚಿನ್‌ಗೆ ಇದರಿಂದ ಯಾವುದೇ ರೀತಿ ಹಾನಿಯುಂಟಾಗಿಲ್ಲ.

 

ಸಚಿನ್, ತಕ್ಷಣವೇ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾನೆ. ಘಟನಾ ಸ್ಥಳಕ್ಕೆ ಬಂದ ಕುಟುಂಬಸ್ಥರು ಪರಿಶೀಲಿಸಿದ್ದಾರೆ. ನಂತರ ಸಚಿನ್ ಜೊತೆಗೆ ಅವರು ಸತ್ತ ಹಾವನ್ನು ಹತ್ತಿರದ ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದಾರೆ. ಅಲ್ಲಿ ಸಚಿನ್‌ ಆರೋಗ್ಯ ಪರೀಕ್ಷಿಸಿದ ವೈದ್ಯರು ಆಘಾತಕಾರಿ ವಿಷಯ ಹೇಳಿದ್ದಾರೆ. ಆತನಿಗೆ ಕಚ್ಚಿದ್ದು ಸಾಮಾನ್ಯ ಹಾವಲ್ಲ, ಅತ್ಯಂತ ವಿಷಕಾರಿ ಡೊಂಗರ್ಬೆಲಿಯಾ ಜಾತಿಗೆ ಸೇರಿದ ಹಾವು ಎಂದು ತಿಳಿಸಿದ್ದಾರೆ. ಕಚ್ಚಿದ ತಕ್ಷಣ ವಿಷ ಸಚಿನ್‌ಗೆ ಏರುವ ಬದಲು ಹಾವಿಗೆ ಏರಿದೆ. ಹೀಗಾಗಿ ಅದು ಸಾವನ್ನಪ್ಪಿದೆ ಎಂದಿದ್ದಾರೆ.

 

Share This Article
Facebook Twitter Copy Link Print
Previous Article Viral ರೈಲಿನಲ್ಲಿ ಹೊಡೆದಾಡಿಕೊಂಡ ಮಹಿಳೆಯರು – ವೈರಲ್ ವಿಡಿಯೋ ನೋಡಿ
Next Article Major disaster ಜನವರಿಯೊಳಗೆ ಕರ್ನಾಟಕ ಸೇರಿ ದೇಶದಲ್ಲಿ ಭಾರೀ ವಿಪತ್ತು: ಕೋಡಿಶ್ರೀ ಭವಿಷ್ಯ

Popular Posts

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

You Might Also Like

ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?