Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs ENG ಇಂಗ್ಲೆಂಡ್​ ಬೌಲರ್​ಗಳನ್ನ ಕಾಡಿದ ಭಾರತದ ಯುವ ಬ್ಯಾಟರ್ಸ್​​
ದೇಶ

IND vs ENG ಇಂಗ್ಲೆಂಡ್​ ಬೌಲರ್​ಗಳನ್ನ ಕಾಡಿದ ಭಾರತದ ಯುವ ಬ್ಯಾಟರ್ಸ್​​

Share
1 Min Read
SHARE

ಲೀಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 471 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ.

 

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಶುಭ್​​ಮನ್ ಗಿಲ್ ನೇತೃತ್ವದ ಭಾರತ ತಂಡ ಬೃಹತ್​ ಮೊತ್ತದ ರನ್​ ಗಳಿಕೆ ಕಡೆ ಹೊರಟಿದೆ.

ಮೊದಲ ಇನ್ನಿಂಗ್ಸ್​ನಲ್ಲಿ 146 ಬಾಲ್​ ಎದುರಿಸಿದ ಪಂತ್ 10 ಬೌಂಡರಿ ಹಾಗೂ 3 ಸಿಕ್ಸರ್​ಗಳಿಂದ 100 ರನ್ ಬಾರಿಸಿದರು. ಪಂತ್ ಅವರ ಇನ್ನೊಂದು ವಿಶೇಷತೆ ಎಂದರೆ 99 ರನ್​ ಆಗಿದ್ದಾಗ ಸಿಕ್ಸರ್​ ಬಾರಿಸಿ 100 ರನ್​ಗಳ ಗಡಿ ದಾಟಿದರುಸೆಂಚುರಿ ಬಾರಿಸಿ ಔಟ್ ಆಗಿದ್ದ ನಾಯಕ ಶುಭ್​ಮನ್​ ಗಿಲ್ ಬಳಿಕ ಕ್ರೀಸ್​ಗೆ ಬಂದಿದ್ದ ಕನ್ನಡಿಗ ಕರುಣ್ ನಾಯರ್ ಅವರು ಕೇವಲ ನಾಲ್ಕೇ 4 ಬಾಲ್ ಆಡಿ ಡಕೌಟ್ ಆಗಿ ಹೊರ ನಡೆದರು. ನಾಯಕ ಶುಭ್​ಮನ್​ ಗಿಲ್ ಒಟ್ಟು 227 ಬಾಲ್​ಗಳನ್ನು ಆಡಿ 19 ಬೌಂಡರಿ ಒಂದು ಸಿಕ್ಸರ್​ನಿಂದ 147 ರನ್​ ಗಳಿಸಿ ಆಡುವಾಗ ಕ್ಯಾಚ್​ ಔಟ್ ಆದರು.

https://x.com/TheCineprism/status/1936383707088110023?ref_src=twsrc%5Etfw%7Ctwcamp%5Etweetembed%7Ctwterm%5E1936383707088110023%7Ctwgr%5E3acf4d716c6e056a2ba148d58c1de289f131c3d3%7Ctwcon%5Es1_c10&ref_url=https%3A%2F%2Fnewsfirstlive.com%2Frishabh-pant-7th-test-hundred-eng-vs-ind-1st-test-2025%2F

 

TAGGED:#India #England #cricket #test #teamindia
Share This Article
Facebook Twitter Copy Link Print
Previous Article Vaishnavi Gowda ಪತಿ ಜೊತೆಗೆ ಬಂಗೀ ಜಂಪ್‌ ಮಾಡಿದ ವೈಷ್ಣವಿ ಗೌಡ – ವೈರಲ್ ವಿಡಿಯೋ ನೋಡಿ
Next Article ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ – ಮಹಿಳೆ ವಿರುದ್ಧ ದೂರು ದಾಖಲು

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rukmini Vasanth ನಟಿ ರುಕ್ಮಿಣಿ ವಸಂತ್ ಎಐ ಬಿಕಿನಿ ಫೋಟೋ ಸೃಷ್ಟಿ: ಮೂವರ ಬಂಧನ

1 Min Read
ಕರ್ನಾಟಕದೇಶಪ್ರಮುಖ

Attention ಗೃಹಲಕ್ಷ್ಮಿ ದುರ್ಬಳಕೆದಾರರಿಗೆ, ಅನರ್ಹ ಫಲಾನುಭವಿಗಳಿಗೆ ಕಾದಿದೆ ಕಂಟಕ: ಸಿಎಂ ಸೂಚನೆ ಏನು?

2 Min Read
ವೈರಲ್ದೇಶ

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?