Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು
ಕರ್ನಾಟಕ

ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

Share
1 Min Read
SHARE

newsics.com

ಮೈಸೂರು : ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಮೈಸೂರಲ್ಲಿ ನಡೆದಿದೆ.

ಭೋಗೇಶ್ವರ ಕಾಲೋನಿಯಲ್ಲಿ ವಾಸವಿದ್ದ ಮುಕುಂದ (38) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಭೋಗೇಶ್ವರ ಕಾಲೋನಿಯಲ್ಲಿ ಕಳೆದ 7 ವರ್ಷದಿಂದ ಮುಕುಂದ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡ್ಲೂರು ತಾಲೂಕಿನ ಪಂಡನತೋರಯ್ ಗ್ರಾಮದವನಾಗಿದ್ದು, ಜಮೀನು ಭೋಗ್ಯಕ್ಕೆ ಪಡೆದು ಮುಕುಂದ ಇಲ್ಲಿಯೇ ವ್ಯವಸಾಯ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಮುಕುಂದ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ.

ಆತ್ಮಹತ್ಯೆಗು ಮುನ್ನ ತಾಯಿಗೆ ಕರೆ ಮಾಡಿ ವಾಪಸ್ ಕರೆಸಿಕೊಳ್ಳುವಂತೆ ಮುಕುಂದ ಮನವಿ ಮಾಡಿದ್ದ. ನನಗೆ ಇಲ್ಲಿರಲು ಆಗುತ್ತಿಲ್ಲ ವಾಪಸ್ ಕರೆದುಕೊಂಡು ಹೋಗಿ ಅಂತ ಹೇಳಿದ್ದ. ಆದರೆ ಮನೆಯವರು ಬರುವಷ್ಟರಲ್ಲಿ ಮುಕುಂದ ಜಮೀನಿನಲ್ಲಿ ಕತ್ತು ಕೊಯ್ದುಕೊಂಡಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮುಕುಂದ ಮೃತಪಟ್ಟಿದ್ದಾನೆ. ಹೆಚ್‍ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

TAGGED:#Mysore #suicide #death #police #case
Share This Article
Facebook Twitter Copy Link Print
Previous Article ಗ್ಯಾಸ್ ಟ್ಯಾಂಕರ್ ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ -30 ಪ್ರಯಾಣಿಕರಿಗೆ ಗಾಯ, 10 ಜನರ ಸ್ಥಿತಿ ಗಂಭೀರ
Next Article ಬೆಂಕಿ ತಗುಲಿ ಹಾಟ್ ಬಲೂನ್ ಪತನ: 8 ಮಂದಿ ಸಾವು – ಆಘಾತಕಾರಿ ವಿಡಿಯೋ ನೋಡಿ

Popular Posts

ದರ್ಶನ್_ಕೇಸ್‌ಗೆ_ಹೊಸ_ತಿರುವು: ಹೈಕೋರ್ಟ್‌ನಲ್ಲಿ ವಕಾಲತ್ತಿನಿಂದ ಹಿಂದೆ ಸರಿಯಲು ಮುಂದಾದ ದರ್ಶನ್ ಪರ ವಕೀಲ

1 Min Read

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮುಖ್ಯಶಿಕ್ಷಕ ಪ್ರಕರಣ: 5 ಶಿಕ್ಷಕರು ಸೇರಿದಂತೆ 10 ಮಂದಿಯ ವಿರುದ್ಧ ಎಫ್ಐಆರ್

1 Min Read

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

You Might Also Like

ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read
ಕರ್ನಾಟಕಪ್ರಮುಖ

Parishat election ಪರಿಷತ್ ಚುನಾವಣೆ ವೇಳೆ ಯತ್ನಾಳ್ ಮತದಾನಕ್ಕೆ ಟ್ವಿಸ್ಟ್: ‘ಬಿಜೆಪಿ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದು ಮೊದಲೇ ಹೇಳಿದ್ದೆ’

1 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?