Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ಕನ ಮಗ ಸಂಪತ್, ಗೆಳೆಯ ಶಿವಕುಮಾರ್ ನೋಡಿ ಕಣ್ಣೀರಿಟ್ಟ ದರ್ಶನ್
ಕರ್ನಾಟಕಮನರಂಜನೆ

ಅಕ್ಕನ ಮಗ ಸಂಪತ್, ಗೆಳೆಯ ಶಿವಕುಮಾರ್ ನೋಡಿ ಕಣ್ಣೀರಿಟ್ಟ ದರ್ಶನ್

Share
1 Min Read
SHARE

newsics.com

ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿರುವ ದರ್ಶನ್ ಅವರು ಸೆಂಟ್ರಲ್‌ ಜೈಲಿನಲ್ಲಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್ ಅಕ್ಕನ ಮಗ ಸಂಪತ್ ಹಾಗೂ ದರ್ಶನ್ ಅವರ ಬಾಲ್ಯದ ಗೆಳೆಯ ಶಿವಕುಮಾರ್ ಆಗಮಿಸಿದ್ದರು. ದರ್ಶನ್ ಅಕ್ಕನ ಮಗ ಸಂಪತ್‌ ಜೊತೆ ಜೈಲಿಗೆ ತೆರಳಿದ ಶಿವಕುಮಾರ್ ಅವರು ಕೆಲ ಕಾಲ ಭೇಟಿ ಮಾಡಿ ಬಂದಿದ್ದಾರೆ. ಶಿವಕುಮಾರ್ ಅವರು ಜೈಲಲ್ಲಿರುವ ದರ್ಶನ್‌ಗಾಗಿ ಹಣ್ಣು ಹಂಪಲುಗಳನ್ನು ಕೊಟ್ಟು ಬಂದಿದ್ದಾರೆ.

ಜೈಲಿನಲ್ಲಿ ತನ್ನ ಕುಚಿಕು ಗೆಳೆಯ ಶಿವಕುಮಾರ್ ಅವರನ್ನ ನೋಡಿದ ದರ್ಶನ್ ಕಣ್ಣೀರು ಹಾಕಿದ್ದಾರೆ. ಮೊದಲಿಗೆ ಕಾಡು ಹೇಗಿದ್ದೀಯಾ ಅಂತ ಕೇಳಿದ್ರಂತೆ. ದರ್ಶನ್ ಭೇಟಿ ಮಾಡಿ ಬಂದ ಬಳಿಕ ಶಿವಕುಮಾರ್ ಅವರು ತನ್ನ ಗೆಳೆಯನ ಬಗ್ಗೆ ನೋವಿನಿಂದ ಮಾತನಾಡಿದ್ದಾರೆ.

ಗೆಳೆಯ ಶಿವಕುಮಾರ್ ಅವರನ್ನ ನೋಡಿದ ದರ್ಶನ್ ಕಣ್ಣೀರು ಹಾಕಿದ್ದಾರೆ. ಮೊದಲಿಗೆ ಕಾಡು ಹೇಗಿದ್ದೀಯಾ ಅಂತ ಕೇಳಿದ್ರಂತೆ. ದರ್ಶನ್ ಭೇಟಿ ಮಾಡಿ ಬಂದ ಬಳಿಕ ಶಿವಕುಮಾರ್ ಅವರು ತನ್ನ ಗೆಳೆಯನ ಬಗ್ಗೆ ನೋವಿನಿಂದ ಮಾತನಾಡಿದ್ದಾರೆ.

Share This Article
Facebook Twitter Copy Link Print
Previous Article ಮೆನ್ಸ್ ಫ್ಯಾಷನ್‌ ಲೋಕಕ್ಕೆ ಲಗ್ಗೆಯಿಟ್ಟ ಪಿನ್ ಟಕ್ ಶೆರ್ವಾನಿ
Next Article ಹೃದಯಾಘಾತದಿಂದ ಕುಂದಾಪುರದ ಖ್ಯಾತ ವೈದ್ಯ ನಿಧನ

Popular Posts

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Rain Alert ಕರ್ನಾಟಕದಲ್ಲಿ ಮುಂದಿನ 7 ದಿನಗಳ ಕಾಲ ವರುಣನ ಆರ್ಭಟ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

AI Teacher ಸರ್ಕಾರಿ ಶಾಲೆಗೆ ಬರಲಿದ್ದಾರೆ AI ಟೀಚರ್‌! ರಾಜ್ಯದ 1,642 ಪ್ರೌಢಶಾಲೆಗಳಲ್ಲಿ ಎಐ ಕೋರ್ಸ್ ಶುರು

2 Min Read
ಪ್ರಮುಖಕರ್ನಾಟಕ

Mandolin Prasad Passes Away ಕನ್ನಡದ ಖ್ಯಾತ ಮ್ಯಾಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿಧನ

1 Min Read
ಪ್ರಮುಖಕರ್ನಾಟಕವೈರಲ್

Viral News ಲೈಂಗಿಕ ಕಿರುಕುಳ ನೀಡಿದವನಿಗೆ ಬಸ್ ನಲ್ಲೇ ಧರ್ಮದೇಟು ನೀಡಿದ ಚಾಲಕ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?