Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > check dam tragedy ಚೆಕ್ ಡ್ಯಾಂನಲ್ಲಿ ಮುಳುಗಿ ಬಾಲಕರಿಬ್ಬರ ಸಾವು
ಕರ್ನಾಟಕಪ್ರಮುಖ

check dam tragedy ಚೆಕ್ ಡ್ಯಾಂನಲ್ಲಿ ಮುಳುಗಿ ಬಾಲಕರಿಬ್ಬರ ಸಾವು

Share
0 Min Read
SHARE

newsics.com

ವಿಜಯನಗರ: ಈಜಲು ತೆರಳಿದ್ದ ಇಬ್ಬರು ಬಾಲಕರು ಚೆಕ್ ಡ್ಯಾಂ ನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಕಾರಿಗನೂರಿನಲ್ಲಿ ಶನಿವಾರ ಸಂಭವಿಸಿದೆ.

ಕಾರಿಗನೂರಿನ ಆರ್‌ಬಿಎಸ್‌ಎಸ್‌ಎನ್ ಕ್ಯಾಂಪ್ ನಿವಾಸಿಗಳಾದ ಹನುಮಂತ(14), ಅರವಿಂದ(14) ಮೃತಪಟ್ಟ ಬಾಲಕರು.

ಈ ಬಾಲಕರು ತಮ್ಮ ಸ್ನೇಹಿತರೊಂದಿಗೆ ಗ್ರಾಮದ ರೈಲ್ವೇ ಟ್ರ್ಯಾಕ್ ಸಮೀಪದ ಗುಡ್ಡದ ತಿಮ್ಮಪ್ಪನ ಗುಡಿ ಪಕ್ಕದಲ್ಲಿರುವ ಚೆಕ್ ಡ್ಯಾಂನಲ್ಲಿ ಮಧ್ಯಾಹ್ನ ಈಜಲು ತೆರಳಿದ್ದರು. ಆದರೆ, ಈಜು ಬಾರದೆ ಮುಳುಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Imprisonment ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ರೆ ಜೈಲು ಶಿಕ್ಷೆ ಫಿಕ್ಸ್

Iran-Israel War ಮೊದಲ ಬಾರಿಗೆ ಇರಾನ್ ವಿರುದ್ಧ ಭಾರತದ ಬರಾಕ್ ಕ್ಷಿಪಣಿ ವ್ಯವಸ್ಥೆ ಬಳಸಿದ ಇಸ್ರೇಲ್

ಬೆಂಕಿ ತಗುಲಿ ಹಾಟ್ ಬಲೂನ್ ಪತನ: 8 ಮಂದಿ ಸಾವು – ಆಘಾತಕಾರಿ ವಿಡಿಯೋ ನೋಡಿ

ಸೌಜನ್ಯ ಹೆಸರಲ್ಲಿ ಹೆಲ್ಪ್ ಲೈನ್ ತೆರೆದು ವಂಚನೆ – ಮಹಿಳೆ ವಿರುದ್ಧ ದೂರು ದಾಖಲು

TAGGED:Two boys die after drowning in check dam
Share This Article
Facebook Twitter Copy Link Print
Previous Article Imprisonment ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ್ರೆ ಜೈಲು ಶಿಕ್ಷೆ ಫಿಕ್ಸ್
Next Article Today’s prediction ಇಂದಿನ ರಾಶಿ ಭವಿಷ್ಯ, 22-06-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ಕರ್ನಾಟಕಪ್ರಮುಖ

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?