Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SHOCKING: ಡ್ರೋನ್ ಬಳಸಿ ಮಹಿಳಾ ಕಾರ್ಮಿಕರ ಶೌಚ ದೃಶ್ಯ ಸೆರೆ ಹಿಡಿದ ಕಿಡಿಗೇಡಿಗಳು
ಕರ್ನಾಟಕಪ್ರಮುಖ

SHOCKING: ಡ್ರೋನ್ ಬಳಸಿ ಮಹಿಳಾ ಕಾರ್ಮಿಕರ ಶೌಚ ದೃಶ್ಯ ಸೆರೆ ಹಿಡಿದ ಕಿಡಿಗೇಡಿಗಳು

Share
1 Min Read
SHARE

newsics.com

ಮಂಡ್ಯ; ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯದಲ್ಲಿ ನಿರತರಾಗಿದ್ದ ಮಹಿಳಾ ಕೂಲಿ ಕಾರ್ಮಿಕರು ಶೌಚಕ್ಕೆ ತೆರಳಿದ ದೃಶ್ಯಗಳನ್ನು ಡ್ರೋನ್ ಬಳಸಿ ಸೆರೆ ಹಿಡಿದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಮಂದಗೆರೆ ಸಮೀಪ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸ್ಥಳದಲ್ಲೇ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.

ಡ್ರೋನ್ ಬಳಸಿ ಶೌಚ ದೃಶ್ಯವನ್ನು ಸೆರೆಹಿಡಿದವರು ಕಾರ್, ಬೈಕ್ ಗಳಲ್ಲಿ ಪರಾರಿಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನೂರಾರು ನರೇಗಾ ಕೂಲಿ ಕಾರ್ಮಿಕ ಮಹಿಳೆಯರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಾರೆ.

ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇವಿನಹಳ್ಳಿ ಅಮಾನಿಕೆರೆ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದ್ದು, ಸುತ್ತಲಿನ ವಿವಿಧ ಗ್ರಾಮಗಳ 100ಕ್ಕೂ ಅಧಿಕ ಮಹಿಳೆಯರು ಹೊಳೆತ್ತುವ ಕಾರ್ಯದಲ್ಲಿ ತೊಡಗಿದ್ದರು. ಕಾಮಗಾರಿಯ ವೇಳೆ ಕೆಲವು ಮಹಿಳಾ ಕಾರ್ಮಿಕರು ಶೌಚಕ್ಕೆ ತೆರಳಿದಾಗ ವಿಕೃತ ಮನಸ್ಸಿನ ಕಿಡಿಗೇಡಿಗಳು ಕೆರೆ ಏರಿ ಮೇಲೆ ನಿಂತು ಡ್ರೋನ್ ಕ್ಯಾಮರಾ ಬಳಸಿ ಚಿತ್ರೀಕರಣ ಮಾಡಿದ್ದಾರೆ.

ಶೌಚಕ್ಕೆ ತೆರಳಿದ ವೇಳೆ ಡ್ರೋನ್ ಹಾರಾಡುತ್ತಿರುವುದನ್ನು ಕಂಡ ಕೂಲಿ ಕಾರ್ಮಿಕ ಮಹಿಳೆಯರು ಕೂಗಿಕೊಂಡು ಬರುವಷ್ಟರಲ್ಲಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಇದನ್ನು ವಿರೋಧಿಸಿ ಸ್ಥಳದಲ್ಲೇ ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನಿಮ್ಮ ಮೊಬೈಲ್ ಬ್ಯಾಟರಿ ಬೇಗ ಖಾಲಿ ಆಗ್ತಿದ್ಯಾ?; ಸಿಂಪಲ್ ಟಿಪ್ಸ್ ಟ್ರೈ ಮಾಡಿ

TAGGED:SHOCKING: Miscreants capture female workers defecating using drone
Share This Article
Facebook Twitter Copy Link Print
Previous Article ನಿಮ್ಮ ಮೊಬೈಲ್ ಬ್ಯಾಟರಿ ಬೇಗ ಖಾಲಿ ಆಗ್ತಿದ್ಯಾ?; ಸಿಂಪಲ್ ಟಿಪ್ಸ್ ಟ್ರೈ ಮಾಡಿ
Next Article Indigo ಹಾರುತ್ತಿರುವಾಗಲೇ ಇಂಧನ ಖಾಲಿ : ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಾಸ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?