Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Rain Alerts ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕಪ್ರಮುಖ

Rain Alerts ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ

Share
0 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲವಾಗಿರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ ಹೊರತುಪಡಿಸಿ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ದುರ್ಬಲವಾಗಿರುತ್ತದೆ ಎಂದು ಹೇಳಿದೆ. ಭಾನುವಾರ ಕರಾವಳಿಯಲ್ಲಿ ಸಾಧಾರಣ ಮತ್ತು ಉಳಿದ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ.

ಜೂನ್ 23 ರಿಂದ 26 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಿರುತ್ತದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಉಳಿದ ಜಿಲ್ಲೆಗಳಲ್ಲಿ ಅತಿ ಸಾಧಾರಣ ಮಳೆ ಆಗಲಿದೆ. ಜೂನ್ 27, 28 ರಂದು ರಾಜ್ಯದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

TAGGED:Rain Alerts Monsoon weak for next one week in state: Meteorological department forecast
Share This Article
Facebook Twitter Copy Link Print
Previous Article ಕುಡಿದ ಮತ್ತಿನಲ್ಲಿ ಕತ್ತು ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ
Next Article ಅಂತರ್ಜಾತಿ ಮದುವೆಯಾದ ಯುವತಿ: ಶುದ್ಧೀಕರಣಕ್ಕೆ ತಲೆ ಬೋಳಿಸಿಕೊಂಡ ಕುಟುಂಬದವರು

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?