newsics.com
ಭುವನೇಶ್ವರ: ಯುವತಿ ಅನ್ಯ ಜಾತಿಯ ಯುವಕನನ್ನು ಮದುವೆಯಾಗಿದ್ದರಿಂದ ಆಕೆ ಮನೆಯ 40ಕ್ಕೂ ಅಧಿಕ ಮಂದಿ ತಲೆ ಬೋಳಿಸಿಕೊಂಡ ಘಟನೆ ಒಡಿಶಾದಲ್ಲಿ ನಡೆದಿದೆ.
ರಾಯಗಢ ಜಿಲ್ಲೆಯ ಬೈಗನಗುಡ ಗ್ರಾಮದ ಪರಿಶಿಷ್ಟ ವರ್ಗದ ಯುವತಿ ಪರಿಶಿಷ್ಟ ಜಾತಿಗೆ ಸೇರಿದ ಪಕ್ಕದ ಊರಿನ ಯುವಕನನ್ನು ಮದುವೆಯಾಗಿದ್ದಾಳೆ.
Rain Alerts ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ದುರ್ಬಲ: ಹವಾಮಾನ ಇಲಾಖೆ ಮುನ್ಸೂಚನೆ