Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ
ಕರ್ನಾಟಕಮನರಂಜನೆ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

Share
1 Min Read
SHARE

newsics.com

ಬೆಂಗಳೂರು :  ಖ್ಯಾತ ಕನ್ನಡದ ನಿರೂಪಕಿ ಅಪರ್ಣಾ ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಬಹಳ ಸಕ್ರಿಯವಾಗಿರೋ ಖ್ಯಾತ ನಟಿ ಮತ್ತು ನಿರೂಪಕಿ ಅಪರ್ಣಾ(58) ಇನ್ನಿಲ್ಲ ಎಂಬ ಸುದ್ದಿ ಕೇಳಿ ಬಂದಿದೆ.

ಅಪರ್ಣಾ ಅವರು ಕಳೆದ ಹಲವು ತಿಂಗಳಿಂದ ಶ್ವಾಸಕೋಶದ  ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಾಗಿದ್ದ ಅಪರ್ಣಾ ಅವರಿಗೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.

ಬನಶಂಕರಿ 2ನೇ ಹಂತದ ದೇವಗಿರಿ ದೇವಸ್ಥಾನದ ಸಮೀಪದಲ್ಲಿರುವ ನಿವಾಸದಲ್ಲಿ ಅಪರ್ಣಾ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ನಮ್ಮ ಮೆಟ್ರೋ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಧ್ವನಿ ನೀಡಿದ್ದ ಅಪರ್ಣಾ, ಮೂಡಲ ಮನೆ, ಮುಕ್ತ ಮುಕ್ತ ಮೊದಲಾದ ಧಾರಾವಾಹಿಗಳಲ್ಲೂ ನಟಿಸಿದ್ದರು. ದೀಪಾವಳಿ ಕಾರ್ಯಕ್ರಮದಲ್ಲಿ ಸತತ 8 ಗಂಟೆಗಳ ಕಾಲ ನಿರೂಪಣೆ ಮಾಡಿದ್ದ ಅಪರ್ಣಾ, 2013 ರಲ್ಲಿ ಬಿಗ್ ಬಾಸ್ ಶೋ ನಲ್ಲಿಯೂ ಭಾಗವಹಿಸಿದ್ದರು.

ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ ಅಪರ್ಣಾ ನಟಿಸಿದ್ದರು.

Share This Article
Facebook Twitter Copy Link Print
Previous Article ರೈಲು ಡಿಕ್ಕಿಯಾಗಿ ಕಾಲು ಕಳೆದುಕೊಂಡು ತೆವಳುತ್ತಾ ಸಾಗಿ ಪ್ರಾಣ ಬಿಟ್ಟ ಆನೆ
Next Article ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?