Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ
ಕರ್ನಾಟಕ

Journalist Kusuma Shanubhag passes away ಕಾದಂಬರಿಕಾರ ಭಾರತೀಸುತ ಅವರ ಪುತ್ರಿ, ಖ್ಯಾತ ಪತ್ರಕರ್ತೆ ಕುಸುಮಾ ಶಾನುಭಾಗ ನಿಧನ

Share
1 Min Read
SHARE

newsics.com

ಬೆಂಗಳೂರು: ಪ್ರಜಾವಾಣಿಯಲ್ಲಿದ್ದ, ಸ್ವಯಂ ನಿವೃತ್ತಿ ಪಡೆದಿದ್ದ ಕುಸುಮಾ ಶಾನಭಾಗ ಇಂದು ಬೆಂಗಳೂರಿನಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಅವರು ಕ್ಯಾನ್ಸರ್ ಆಗಿದ್ದಾಗ ಅದರ ವಿರುದ್ಧ ಹೋರಾಡಿ ಗೆದ್ದವರು.

ಕುಸುಮಾ ಅವರು ಕಾದಂಬರಿಕಾರ ಭಾರತೀಸುತ ಅವರ ಮಗಳು. ಭಾರತೀಸುತ ಅವರ ಖ್ಯಾತ ಕಾದಂಬರಿಗಳು; ಎಡಕಲ್ಲು ಗುಡ್ಡದ ಮೇಲೆ, ಹುಲಿಯ ಹಾಲಿನ ಮೇವು, ಗಿರಿಕನ್ಯೆ, ಬಯಲುದಾರಿ. ಇವು ಸಿನಿಮಾಗಳಾಗಿಯೂ ಪ್ರಸಿದ್ಧ

ಕುಸುಮಾ ಶಾನಭಾಗ ಅವರು ಮಂಡ್ಯದಲ್ಲಿ ಪ್ರಜಾವಾಣಿಯ ವರದಿಗಾರರಾಗಿದ್ದ ಸಂದರ್ಭ. ವಕೀಲರೂ ಲಂಕೇಶ್ ಪತ್ರಿಕೆಯ ವರದಿಗಾರರೂ ಆಗಿದ್ದ ಕಂಚನಹಳ್ಳಿ ಗಂಗಾಧರ ಮೂರ್ತಿ ಅವರ ಕೊಲೆಯಾಯಿತು. ಕೊಲೆಗೆ ಸಂಬಂಧಿಸಿದಂತೆ ಆರೋಪಿಯೆಂದು ಆಗ ಶಾಸಕರಾಗಿದ್ದವರಿಗೆ ಕೋಳ ಹಾಕಿ ಬಂಧಿಸಿದ ಫೋಟೋವನ್ನು ತೆಗೆದವರು ಕುಸುಮಾ ಶಾನಭಾಗ. ಆಗ ಅವರು ತಮ್ಮ ಲೂನಾದಲ್ಲಿ ಓಡಾಡುತ್ತಿದ್ದರು. ಗಲ್ಲಿಗಳನ್ನು ಸುತ್ತಿಕೊಂಡು ಹೋಗಿ ಶಾಸಕರಿಗೆ ಕೋಳ ಹಾಕಿದ ಫೋಟೋ ತೆಗೆದರು. ಅವರು ಫೋಟೋ ತೆಗೆಯಬಾರದೆಂದು ಶಾಸಕರ ಕಡೆ ಬೆನ್ನತ್ತಿದವರಿಂದ ತಪ್ಪಿಸಿಕೊಂಡಿದ್ದರು. ಶಾಸಕರನ್ನು ಬಂಧಿಸಿದ ಸುದ್ದಿ ಪ್ರಜಾವಾಣಿಯ ಮೊದಲ ಪುಟದಲ್ಲಿ ಪ್ರಕಟವಾಗಿತ್ತು. ತರುವಾಯ ಶಾಸಕರು ಆರೋಪಮುಕ್ತರಾದರು

TAGGED:#Journalist #KusumaShanubhag #passesaway #banglore #writer
Share This Article
Facebook Twitter Copy Link Print
Previous Article ಏರ್‌ ಇಂಡಿಯಾ ದುರಂತ : ಗರ್ಲ್‌ಫ್ರೆಂಡ್‌ ಇಲ್ಲದೇ ಬದುಕೋಕ್ಕಾಗಲ್ಲ ಅಂತಿದ್ದಾನೆ ಪ್ರೇಮಿ
Next Article Kavya Maran ಹಣ ದುರುಪಯೋಗ ಆರೋಪ: ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಸಿಇಒ ಕಾವ್ಯಾ ಮಾರನ್‌ಗೆ ಸಂಕಷ್ಟ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?