Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…
ಕರ್ನಾಟಕಪ್ರಮುಖಮನರಂಜನೆ

ಸಿನಿಮಾ, ಟಿವಿ, ಸಾಹಿತ್ಯ ಲೋಕದಲ್ಲಿ ಸೈ ಎನಿಸಿಕೊಂಡಿದ್ದ ಅಪರ್ಣಾ…

Share
3 Min Read
SHARE

newsics.com

ಬೆಂಗಳೂರು: ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖ್ಯಾತ ನಿರೂಪಕಿ, ಧ್ವನಿ ದಾನಿ ಅಪರ್ಣಾ ವಸ್ತಾರೆ ಬೆಂಗಳೂರಿನ ನಿವಾಸದಲ್ಲಿ ಗುರುವಾರ ಕೊನೆಯುಸಿರೆಳೆದರು.ಗುರುವಾರ ಸಂಜೆ ಅಪರ್ಣಾ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು.

ಕೆಲ ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯ ಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದರು. ಅಪರ್ಣಾ ಸಾವು ಕನ್ನಡಗರಿಗೆ ಅರಗಿಸಿಕೊಳ್ಳಲಾಗದ ವಿಚಾರವಾಗಿದೆ.

ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

ಗುರುವಾರ ಸಂಜೆ ಅಪರ್ಣಾ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು.

ಕೆಲ ವರ್ಷಗಳಿಂದ ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ ಆಯತಪ್ಪಿ ಬಿದ್ದು ಗಾಯ ಮಾಡಿಕೊಂಡಿದ್ದರು. ಹೀಗಾಗಿ ಹಲವು ದಿನಗಳಿಂದ ವಿಶ್ರಾಂತಿ ಪಡೆಯುತ್ತಿದ್ದರು. ಅಪರ್ಣಾ ಸಾವು ಕನ್ನಡಗರಿಗೆ ಅರಗಿಸಿಕೊಳ್ಳಲಾಗದ ವಿಚಾರವಾಗಿದೆ.

ಸಿನಿಮಾ, ಟಿವಿ, ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ.

1984 ರಲ್ಲಿ ತೆರೆ ಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ. ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನ ಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದರು.

ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನ ಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರೀ ಜನಪ್ರಿಯತೆ ಪಡೆದುಕೊಂಡಿದ್ದರು.

90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದ್ದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಎಂಟು ಗಂಟೆಗಳ ಕಾಲ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರಮವೊಂದರಲ್ಲಿ ಎಂಟು ಗಂಟೆಗಳ ಕಾಲ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದ ಅಪರ್ಣಾ ರಿಯಾಲಿಟಿ ಶೋಗಳಲ್ಲೂ ಸೈ ಎನಿಸಿಕೊಂಡಿದ್ರು.ನಮ್ಮ‌ ಮೆಟ್ರೋ ಪ್ರಯಾಣಿಕರಿಗೂ ಅಪರ್ಣಾ ತೀರಾ ಹತ್ತಿರವಾಗಿದ್ದಾರೆ. ಮೆಟ್ರೋದಲ್ಲಿ ಇವರ ಧ್ವನಿ ಆಗಾಗ ಕೇಳುತ್ತಿರುತ್ತದೆ.

2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನ ಗೆದ್ದಿದ್ದರು.

ಮಜಾ ಟಾಕೀಸ್ ಮೂಲಕ ವಿಭಿನ್ನವಾಗಿ ಕಾಣಿಸಿಕೊಂಡಿದ್ದ ಅಪರ್ಣಾ, ಹಾಸ್ಯ ಪಾತ್ರಗಳಲ್ಲೂ ನಟನಾ ಕೌಶಲ್ಯ ಮೆರೆದಿದ್ದರು.

ನಮ್ಮ‌ ಮೆಟ್ರೋ ಪ್ರಯಾಣಿಕರಿಗೂ ಅಪರ್ಣಾ ತೀರಾ ಹತ್ತಿರವಾಗಿದ್ದಾರೆ. ಮೆಟ್ರೋದಲ್ಲಿ ಇವರ ಧ್ವನಿ ಆಗಾಗ ಕೇಳುತ್ತಿರುತ್ತದೆ.

2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನ ಗೆದ್ದಿದ್ದರು.

ಮಜಾ ಟಾಕೀಸ್ ಮೂಲಕ ವಿಭಿನ್ನವಾಗಿ ಕಾಣಿಸಿಕೊಂಡಿದ್ದ ಅಪರ್ಣಾ, ಹಾಸ್ಯ ಪಾತ್ರಗಳಲ್ಲೂ ನಟನಾ ಕೌಶಲ್ಯ ಮೆರೆದಿದ್ದರು.

ಬಹುಮುಖ ಪ್ರತಿಭೆಯ ಅಪರ್ಣಾ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಅಂಕಣ ಬರೆಯುವ ಮೂಲಕ ಓದುಗರಿಗೂ ಹತ್ತಿರವಾಗಿದ್ದರು. ಅಪರ್ಣಾ ತಂದೆ ಕೆಎಸ್ ನಾರಾಯಣಸ್ವಾಮಿ ಕನ್ನಡಪ್ರಭ ಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.

ಮೊದಲ ಮದುವೆಯಿಂದ ವಿಚ್ಛೇದನ ಪಡೆದಿದ್ದ ಅಪರ್ಣಾ, ಬಳಿಕ ಖ್ಯಾತ ಲೇಖಕ ನಾಗರಾಜ ವಸ್ತಾರೆ ಅವರನ್ನು ವರಿಸಿದ್ದರು.

ಅಪರ್ಣಾ ತಂದೆ ಕೆಎಸ್ ನಾರಾಯಣಸ್ವಾಮಿ ಕನ್ನಡಪ್ರಭ ಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸಿದ್ದರು.

ಮೊದಲ ಮದುವೆಯಿಂದ ವಿಚ್ಛೇದನ ಪಡೆದಿದ್ದ ಅಪರ್ಣಾ, ಬಳಿಕ ಖ್ಯಾತ ಲೇಖಕ ನಾಗರಾಜ ವಸ್ತಾರೆ ಅವರನ್ನು ವರಿಸಿದ್ದರು.

TAGGED:AparnaTV and literature...who was known in the world of cinema
Share This Article
Facebook Twitter Copy Link Print
Previous Article ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ
Next Article ನುಡಿನಮನ… ಅಪರ್ಣಾ ಇಷ್ಟು ಬೇಗ ಸಾವಿನ ಮನೆಯ ಕದ ತಟ್ಟಬಾರದಿತ್ತು…

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?