Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್
ದೇಶವಿದೇಶ

ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್

Share
1 Min Read
SHARE

newsics.com

ಇರಾನ್​ನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ದಾಳಿ ನಡೆಸ್ತಿದ್ದಂತೆ ಯುದ್ಧೋನ್ಮದ ಮತ್ತಷ್ಟು ಬಿಗಡಾಯಿಸಿದೆ. ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಇರಾನ್ ವಿಶ್ವಕ್ಕೆ ಶಾಕ್ ಕೊಡಲು ಮುಂದಾಗಿದೆ. ಪ್ರಮುಖ ತೈಲ ಹಡಗು ಮಾರ್ಗ ಹೊರ್ಮುಜ್ ಜಲಸಂಧಿ ಮುಚ್ಚಲು ಮುಂದಾಗಿದೆ. ಒಂದು ವೇಳೆ ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತ ಸೇರಿ ಹಲವು ರಾಷ್ಟ್ರಗಳ ಮೇಲೆ ಭಾರಿ ಪರಿಣಾಮ ಬೀರಲಿದೆ.

ಯಾವುದೇ ಎರಡು ದೊಡ್ಡ ಭೂಖಂಡಗಳನ್ನು ಪ್ರತ್ಯೇಕಿಸುವ ಕಿರಿದಾದ ಜಲಮಾರ್ಗವನ್ನು ಜಲಸಂಧಿ ಎಂದು ಕರೆಯುತ್ತಾರೆ. ಕೆಲವೊಮ್ಮೆ ಎರಡು ಮಹಾಸಮುದ್ರಗಳನ್ನು ಬೆಸೆಯಲು ಎರಡು ದೇಶಗಳ ಗಡಿ ಭಾಗವನ್ನು ಕೊರೆದು ಮಾಡುವಂಥ ನೀರಿನ ಕಾಲುವೆಗಳನ್ನು ಸಹ ಜಲಸಂಧಿಗಳೆಂದು ಕರೆಯುತ್ತಾರೆ.

ಈಗ ಚರ್ಚೆಯಾಗುತ್ತಿರುವ ಹೊರ್ಮುಝ್ ಜಲಸಂಧಿಯು ಇರಾನ್ ನ ದಕ್ಷಿಣ ಭಾಗದಲ್ಲಿದೆ. ಇದು ಇರಾನ್ ಹಾಗೂ ಅದರ ದಕ್ಷಿಣ ಭಾಗದಲ್ಲಿರುವ ಒಮನ್ ದೇಶಗಳ ನಡುವೆ ಇದೆ. ಈ ಜಲಮಾರ್ಗವು, ಇಂಗ್ಲೀಷಿನ ‘U’ ಅಕ್ಷರದ ಉಲ್ಟಾ ಆಕಾರದಲ್ಲಿದ್ದು, ಪರ್ಷಿಯನ್ ಕೊಲ್ಲಿ (ಪರ್ಷಿಯನ್ ಗಲ್ಫ್) – ಒಮನ್ ಕೊಲ್ಲಿಯನ್ನು (ಒಮನ್ ಗಲ್ಫ್) ಸಂಪರ್ಕಿಸುತ್ತದೆ. ಇದು ಪನಾಮಾ ಕಾಲುವೆ ಅಥವಾ ಸೂಯೆಜ್ ಕಾಲುವೆಗಳಂತೆ ಮನುಷ್ಯ ನಿರ್ಮಿತ ಜಲಸಂಧಿಯಲ್ಲ, ನೈಸರ್ಗಿಕವಾದದ್ದು

  1. ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್
  2. ಭಾರತಕ್ಕೆ ಪ್ರತಿದಿನ 20 ಲಕ್ಷ ಬ್ಯಾರೆಲ್‌ ಕಚ್ಚಾ ತೈಲ ಆಮದು
  3. ಭಾರತದ ಕಚ್ಚಾ ತೈಲ ಬೇಡಿಕೆಯ ಶೇ.85ರಷ್ಟು ಆಮದು ಆಗಲಿದೆ
  4. ತೈಲ ಬಳಕೆ, ಆಮದು ರಾಷ್ಟ್ರಗಳಲ್ಲಿ ವಿಶ್ವದಲ್ಲೇ ಭಾರತಕ್ಕೆ 3ನೇ ಸ್ಥಾನ
  5. ಒಂದು ವೇಳೆ ಈ ಮಾರ್ಗ ಮುಚ್ಚಿದ್ರೆ ತೈಲ ಸಾಗಾಟ ವೆಚ್ಚ ಹೆಚ್ಚಳ
  6. ತೈಲ ಬೆಲೆ ಏರಿಕೆ, ಹಣದುಬ್ಬರ ಹೆಚ್ಚಳಕ್ಕೂ ಕಾರಣ ಆಗಬಹುದು
  7. ಅಂದಾಜು 51 ಲಕ್ಷ ಬ್ಯಾರಲ್ ಕಚ್ಚಾ ತೈಲು ವಿದೇಶಗಳಿಂದ ಆಮದು
  8. ಜಲಸಂಧಿ ಬಂದ್ ಆದ್ರೆ ತೈಲ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ
  9. ಸದ್ಯ 90 ಡಾಲರ್ ಆಸುಪಾಸಿರುವ ಬ್ಯಾರೆಲ್ ಕಚ್ಚಾ ತೈಲದ ಬೆಲೆ
TAGGED:#Strait #Hormuz #closure #effect #India
Share This Article
Facebook Twitter Copy Link Print
Previous Article ಫಾಲ್ಸ್​ ವೀಕ್ಷಣೆಗೆ ಹೋದಾಗ ಯುವಕ ಕಾಲು ಜಾರಿಬಿದ್ದು ಕಣ್ಮರೆ
Next Article Beggars Fight ಪಾನಮತ್ತ ಅಂಗವಿಕಲ ಭಿಕ್ಷುಕರಿಬ್ಬರ ಹೊಡೆದಾಟ: ಓರ್ವ ಸಾವು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?