Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Beggars Fight ಪಾನಮತ್ತ ಅಂಗವಿಕಲ ಭಿಕ್ಷುಕರಿಬ್ಬರ ಹೊಡೆದಾಟ: ಓರ್ವ ಸಾವು
ಕರ್ನಾಟಕ

Beggars Fight ಪಾನಮತ್ತ ಅಂಗವಿಕಲ ಭಿಕ್ಷುಕರಿಬ್ಬರ ಹೊಡೆದಾಟ: ಓರ್ವ ಸಾವು

Share
1 Min Read
SHARE

newsics.com

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಭಿಕ್ಷುಕರಿಬ್ಬರು ಹೊಡೆದಾಡಿಕೊಂಡಿದ್ದು, ಅದರಲ್ಲಿ ಒಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹಳೇ ಹುಬ್ಬಳ್ಳಿ ದಿಡ್ಡಿ ಓಣಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಭಿಕ್ಷುಕ ಮಿತಿಲೇಶಕುಮಾರ ಪಾಸ್ವಾನ(29), ಮೃತಪಟ್ಟಿದ್ದು, ರಾಜೇಶಕುಮಾರ ಕೊಲೆ ಮಾಡಿದ ಆರೋಪಿ.

ಕುಡಿದ ಮತ್ತಿನಲ್ಲಿ ಭಾನುವಾರ ರಾತ್ರಿ ತಾಯಿ ಬಗ್ಗೆ ಮಿತಿಲೇಶಕುಮಾರ ಅವಾಚ್ಯವಾಗಿ ಮಾತಾಡಿದ್ದರಿಂದ ರಾಜೇಶಕುಮಾರ ಕೋಪಗೊಂಡು ಮೈಕ್ ಸ್ಟ್ಯಾಂಡ್ ನಿಂದ ಮಿತಿಲೇಶಕುಮಾರ ತಲೆಗೆ ಹೊಡೆದಿದ್ದಾನೆ.

ಇದರಿಂದ ಆತನಿಗೆ ಅತಿಯಾದ ರಕ್ತಸ್ರಾವವಾಗಿ ಕೆಎಂಸಿಆರ್ ಐ ಆಸ್ಪತ್ರೆ ರವಾನಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ.

ಕೊಲೆಯಾದ ಮಿತಿಲೇಶಕುಮಾರ ಬಿಹಾರದವನಾಗಿದ್ದು, ಕೊಲೆ ಮಾಡಿದ ವ್ಯಕ್ತಿ ರಾಜೇಶಕುಮಾರ ಹರಿಯಾಣದವನು.

ಇಬ್ಬರು ವಿಕಲಚೇತನರಾಗಿದ್ದು, ಭಿಕ್ಷೆ ಬೇಡಿಕೊಂಡಿದ್ದರು. ಕಳೆದ ಮೂರು-ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಗೆ ಬಂದು ಕುಟುಂಬಸ್ಥರ ಮನೆಯಲ್ಲಿ ವಾಸವಿದ್ದರು. ಹಬ್ಬದ ನಿಮಿತ್ತ ಕುಟುಂಬಸ್ಥರು ಊರಿಗೆ ಹೋದಾಗ ಈ ಘಟನೆ ನಡೆದಿದೆ.

ಹಳೇ ಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್

TAGGED:Fight between two drunk disabled beggars: One dead
Share This Article
Facebook Twitter Copy Link Print
Previous Article ಹೊರ್ಮುಜ್ ಜಲಸಂಧಿ ಬಂದ್ ಆದ್ರೆ ಭಾರತದ ಮೇಲೆ ಎಫೆಕ್ಟ್
Next Article ಕಾರಿನಲ್ಲಿ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?