Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಎಮ್ಮೆಗಳಿಗೆ ಸ್ನಾನ ಮಾಡಿಸುವಾಗ ಬಾಲಕನನ್ನು ಎಳೆದೊಯ್ದ ಮೊಸಳೆ – ವೈರಲ್ ವಿಡಿಯೋ ನೋಡಿ
ವೈರಲ್

Viral ಎಮ್ಮೆಗಳಿಗೆ ಸ್ನಾನ ಮಾಡಿಸುವಾಗ ಬಾಲಕನನ್ನು ಎಳೆದೊಯ್ದ ಮೊಸಳೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗೊಂಡಾ :  13 ವರ್ಷದ ಬಾಲಕನನ್ನು ಮೊಸಳೆಯೊಂದು ಘಾಗ್ರಾ ನದಿಗೆ ಎಳೆದೊಯ್ದ  ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ರಾಜಾ ಬಾಬು ಅಲಿಯಾಸ್ ನಾನ್ ಯಾದವ್ ಎಂದು ಗುರುತಿಸಲ್ಪಟ್ಟ ಬಾಲಕ ತನ್ನ ಎಮ್ಮೆಗಳನ್ನು ಸ್ನಾನ ಮಾಡಲು ನದಿಗೆ ಕರೆದೊಯ್ದಿದ್ದಾನೆ. ಎಮ್ಮೆಗಳಿಗೆ ಸ್ನಾನ ಮಾಡಿಸುವಾಗ ಈ ವೇಳೆ ಬಂದ ಮೊಸಳೆ ಬಾಲಕನನ್ನು ನದಿಗೆ ಎಳೆದೊಯ್ದಿದೆ. ಘಟನೆಯ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಘಟನೆ ಸೋನೌಲಿ ಮೊಹಮ್ಮದ್ಪುರ ಗ್ರಾಮದಲ್ಲಿ ನಡೆದಿದೆ. ವೈರಲ್ ದೃಶ್ಯಗಳಲ್ಲಿ ಮೊಸಳೆ ಮತ್ತು ಬಾಲಕನ ತಲೆ ಕಾಣುವುದನ್ನು ನೋಡಬಹುದು.

 

ಬಾಲಕನ ಮೃತದೇಹ ಪತ್ತೆಹಚ್ಚಲು ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಇಲ್ಲಿಯವರೆಗೆ ಯಾದವ್ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

 

https://x.com/SachinGuptaUP/status/1936973701754355757?ref_src=twsrc%5Etfw%7Ctwcamp%5Etweetembed%7Ctwterm%5E1936973701754355757%7Ctwgr%5E7286094b8d552feb78fe8b357154fe03a23ac561%7Ctwcon%5Es1_c10&ref_url=https%3A%2F%2Fkannadadunia.com%2Fcrocodile-drags-away-13-year-old-boy-while-bathing-buffaloes-in-river-horrifying-video-goes-viral%2F

Share This Article
Facebook Twitter Copy Link Print
Previous Article ಕಾರಿನಲ್ಲಿ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ
Next Article Israel attacks ಇರಾನ್‌ನ 6 ಮಿಲಿಟರಿ ಏರ್‌ಪೋರ್ಟ್ ಮೇಲೆ ಇಸ್ರೇಲ್ ದಾಳಿ: 15 ಯುದ್ಧ ವಿಮಾನ, ಕಾಪ್ಟರ್ ನಾಶ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?