Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold Rate Today : ಬಂಗಾರದ ಬೆಲೆಯಲ್ಲಿ ಇಳಿಕೆ – ಇಲ್ಲಿದೆ ದರ ಪಟ್ಟಿ
ಕರ್ನಾಟಕ

Gold Rate Today : ಬಂಗಾರದ ಬೆಲೆಯಲ್ಲಿ ಇಳಿಕೆ – ಇಲ್ಲಿದೆ ದರ ಪಟ್ಟಿ

Share
1 Min Read
SHARE

newsics.com

ದಿನ ಕಳೆದಂತೆ ಚಿನ್ನದ ಹೊಳಪು ಹೆಚ್ಚಾಗುತ್ತಲೇ ಇತ್ತು. ಅಂದರೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಿತ್ತು.ಆದರೆ ಇಂದು ಮಾರುಕಟ್ಟೆಯಲ್ಲಿ ಬಂಗಾರ ಹಾಗೂ ಬೆಳ್ಳಿ ಇವೆರಡರ ದರದಲ್ಲೂ ಅಲ್ಪ ಕುಸಿತವಾಗಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 92,300 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 92,300, ರೂ. 92,300, ರೂ. 92,300 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 92,450 ರೂ. ಆಗಿದೆ.

 

ಇಂದು ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 7,552 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 9,230 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 10,069 ಆಗಿದೆ.

ಅದೇ ಎಂಟು ಗ್ರಾಂ (8GM) 18 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 60,416 ಆಗಿದ್ದು, 22 ಕ್ಯಾರಟ್ ಆಭರಣ ಚಿನ್ನದ ಬೆಲೆ – ರೂ. 73,840 ಆಗಿದೆ. 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) – ರೂ. 80,552 ಆಗಿದೆ.

 

ಇಂದು ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಬೆಳ್ಳಿ ದರ ರೂ. 1,10,000 ಆಗಿದೆ. ಬೆಂಗಳೂರು ನಗರದಲ್ಲಿ ಇಂದು ಪ್ರತಿ 10gm, 100gm, 1000gm (1ಕೆಜಿ) ಬೆಳ್ಳಿ ಬೆಲೆಗಳು ಕ್ರಮವಾಗಿ ರೂ. 1,100, ರೂ. 11,000 ಹಾಗೂ ರೂ. 1,10,000 ಗಳಾಗಿವೆ.

TAGGED:#gold #rate #silver #state #banglore
Share This Article
Facebook Twitter Copy Link Print
Previous Article Israel attacks ಇರಾನ್‌ನ 6 ಮಿಲಿಟರಿ ಏರ್‌ಪೋರ್ಟ್ ಮೇಲೆ ಇಸ್ರೇಲ್ ದಾಳಿ: 15 ಯುದ್ಧ ವಿಮಾನ, ಕಾಪ್ಟರ್ ನಾಶ
Next Article MLA Raju Kage ಸಿದ್ದು ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ರಾಜು ಕಾಗೆ ಗರಂ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?