Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ : ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ – ವೈರಲ್ ವಿಡಿಯೋ ನೋಡಿ
ವೈರಲ್

Viral ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ : ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.ಈ ಆಘಾತಕಾರಿ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋದಲ್ಲಿ ಅನಿಲ ಸೋರಿಕೆಯ ವೇಳೆಯಲ್ಲಿ ಮಹಿಳೆ ಮನೆಯ ಬಾಗಿಲು ಹಾಗೂ ಕಿಟಕಿಗಳನ್ನು ತೆರೆದಿಟ್ಟಿದ್ದರಿಂದ ಸ್ಫೋಟದ ಪರಿಣಾಮ ಕಡಿಮೆಯಾಗಿದೆ’ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ವಿಡಿಯೋದಲ್ಲಿ ಮನೆಯಲ್ಲಿ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದ್ದು, ಸಿಲಿಂಡರ್ ಸ್ಫೋಟಗೊಳ್ಳುತ್ತಿದ್ದಂತೆ ಇಬ್ಬರೂ ವ್ಯಕ್ತಿಗಳು ಹೊರಗೆ ಓಡಿಹೋಗುವುದನ್ನು ಕಾಣಬಹುದು.

ಪ್ರಾರಂಭದಲ್ಲಿ ಮಹಿಳೆಯೊಬ್ಬಳು ಸಿಲಿಂಡರ್ ನಿಂದ ಅನಿಲ ಸೋರಿಕೆಯಾಗುತ್ತಿದ್ದಂತೆ ಆ ಸಿಲಿಂಡರ್‌ನ್ನು ಅಡುಗೆ ಮನೆಯಿಂದ ಹೊರಗೆ ತಂದಿದ್ದಾಳೆ. ಅನಿಲ ಸೋರಿಕೆಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದು ಕೊನೆಗೆ ಮಹಿಳೆ ಸಹಾಯಕ್ಕಾಗಿ ಅತ್ತಿಂದ ಇತ್ತ ಓಡುತ್ತಿರುವುದನ್ನು ಕಾಣಬಹುದು.

 

@Satyamraj in ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ.ಒಂದೆರಡು ಸೆಕೆಂಡುಗಳ ಬಳಿಕ ಮಹಿಳೆಯೂ ಒಂದು ಬಾಗಿಲಿನಿಂದ ಕೋಣೆಯನ್ನು ಪ್ರವೇಶಿಸಿದರೆ, ಇನ್ನೊರ್ವ ವ್ಯಕ್ತಿ ಇನ್ನೊಂದು ಬಾಗಿಲಿನಿಂದ ಪ್ರವೇಶಿಸಿ ಸಿಲಿಂಡರ್ ಇರುವಲ್ಲಿ ಬರುತ್ತಾನೆ. ಈ ಇಬ್ಬರೂ ಸಿಲಿಂಡರ್‌ನಿಂದ ಅನಿಲ ಸೋರಿಕೆಯನ್ನು ತಡೆಯಲು ಪ್ರಯತ್ನಿಸುವ ವೇಳೆಗೆ ಅಡುಗೆಮನೆಯಿಂದ ಸ್ಫೋಟವೊಂದು ಸಂಭವಿಸಿದ್ದು, ಕೋಣೆಯೇ ಬೆಂಕಿಯಿಂದ ತುಂಬಿಹೋಗಿದೆ. ಈ ವೇಳೆಯಲ್ಲಿ ಈ ಇಬ್ಬರೂ ಮನೆಯಿಂದ ಹೊರಗೆ ಓಡಿ ಹೋಗಿದ್ದು, ಪವಾಡ ಸದೃಶವೆಂಬಂತೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

 

https://x.com/Satyamraj_in/status/1936753730353004829?ref_src=twsrc%5Etfw%7Ctwcamp%5Etweetembed%7Ctwterm%5E1936753730353004829%7Ctwgr%5Ea283625234a60616520a1eb51307ceebbb37791e%7Ctwcon%5Es1_c10&ref_url=https%3A%2F%2Ftv9kannada.com%2Ftrending%2Fgas-cylinder-explosion-at-home-shocking-video-goes-viral-1042677.html

 

 

TAGGED:#viral #video #gas #cylinder #women
Share This Article
Facebook Twitter Copy Link Print
Previous Article ಪ್ರೀತಿಸಿದ ಹುಡುಗಿಯಿಂದ ಕಿರುಕುಳ: ಸೆಲ್ಫೀ ವಿಡಿಯೋ ಮಾಡಿಟ್ಟು ಜೀವ ಕಳೆದುಕೊಂಡ ಯುವಕ
Next Article Actor Salman Khan 59 ವರ್ಷದ ನಟ ಸಲ್ಮಾನ್‌ ಖಾನ್​ಗೆ ಇದೆಂಥಾ ರೋಗ!

Popular Posts

ಜೂ.30ರೊಳಗೆ ಕೆವೈಸಿ ಮಾಡದಿದ್ರೆ ಗ್ಯಾಸ್ ಸಬ್ಸಿಡಿ ಕಟ್‌: ಮನೆಯಿಂದ್ಲೇ ಜಸ್ಟ್ ಈ ರೀತಿ ಮಾಡಿ

2 Min Read

PG ಶೌಚಾಲಯದಲ್ಲಿ ಗೌಪ್ಯವಾಗಿ ಮೊಬೈಲ್ ಇಟ್ಟು ವಿಡಿಯೋ ಸೆರೆಗೆ ಯತ್ನ!

1 Min Read

ಶ್ರೇಯಾಂಕ ಪಾಟೀಲ್​ಗೆ ಗಂಭೀರ ಗಾಯ..! ಕಣ್ಣೀರಿಡುತ್ತ ಮೈದಾನ ತೊರೆದ ಕನ್ನಡತಿ

2 Min Read

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?