Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ಶಿಕ್ಷಕ!
ದೇಶ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ಶಿಕ್ಷಕ!

Share
1 Min Read
SHARE

newsics.com

ಸಾಂಗ್ಲಿ: ಮಗಳಿಗೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ಕೋಪಗೊಂಡ ಶಿಕ್ಷಕ ಮಗಳನ್ನೇ ಹತ್ಯೆಗೈದಿರುವ  ಘಟನೆ ಮಹಾರಾಷ್ಟ್ರದ ಸಾಂಗ್ಲಿ ಅಟ್ಟಾಡಿ ನೆಲಕರಂಜಿ ಗ್ರಾಮದಲ್ಲಿ  ನಡೆದಿದೆ.

ಧೋಂಡಿರಾಮ್ ಭೋಸಲೆ (45) ಮಗಳು ಸಾಧಾನಳನ್ನು ಹತ್ಯೆ ಮಾಡಿದ್ದಾನೆ. ಮಗಳು ಸಾಧಾನ 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಾಳೆ ಎಂದು ತೀವ್ರ ಅಸಮಾಧಾನಗೊಂಡಿದ್ದ ಭೋಸಲೆ, ಇದೇ ವಿಚಾರವಾಗಿ ಮಗಳ ಜೊತೆ ಜಗಳವಾಡಿದ್ದ.

ಹೆಂಡತಿ ಹಾಗೂ ಮಗನ ಎದುರಲ್ಲೇ ಹಿಟ್ಟು ರುಬ್ಬುವ ಕಲ್ಲಿನ ಮರದ ಹಿಡಿಕೆಯಿಂದ ಮಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಧನಾ ಸ್ಥಿತಿ ಚಿಂತಾಜನಕವಾಗಿತ್ತು.ಆಕೆಯನ್ನು ಸಾಂಗ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

TAGGED:#murder #crime #police #case #exam #mark
Share This Article
Facebook Twitter Copy Link Print
Previous Article Actor Salman Khan 59 ವರ್ಷದ ನಟ ಸಲ್ಮಾನ್‌ ಖಾನ್​ಗೆ ಇದೆಂಥಾ ರೋಗ!
Next Article ಮದುವೆಯಾದ ಒಂದೇ ತಿಂಗಳಿಗೇ ಪ್ರಿಯಕರನ ಜತೆ ಸೇರಿ ಗಂಡನನ್ನು ಕೊಲೆ ಮಾಡಿದ ಪತ್ನಿ

Popular Posts

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read

Gurupushyamruta yoga ಇಂದು ಗುರುಪುಷ್ಯಾಮೃತ ಯೋಗ: ಹೀಗೆ ಪೂಜೆ ಮಾಡಿದರೆ ಅದೃಷ್ಟ ನಿಮ್ಮದು!

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 18-06-2026, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

5 Min Read

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

You Might Also Like

ದೇಶಪ್ರಮುಖವಿದೇಶ

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?